Category: ಕ್ರೈಂ

ಕಡಬ: ಕಬಡ್ಡಿ ಪಟು ಕೋಕೆಲಾನಂದ ಬ್ರೈನ್ ಸ್ಟ್ರೋಕ್’ನಿಂದ ನಿಧನ

ಹೆಸರಾಂತ ಕಬಡ್ಡಿ ಆಟಗಾರ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರೋ ಕಬಡ್ಡಿಯಲ್ಲಿ ಗಮನ ಸೆಳೆದಿದ್ದ ಕಡಬದ ಕೋಕಿಲಾನಂದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಬೈನ್ ಸ್ಟೋಕ್ ಗೆ ಒಳಗಾಗಿದ್ದ ಕೋಕಿಲಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರ ಚಿಕಿತ್ಸೆಗೆ ಹಲವು…

ಯುವತಿಯೊಡನೆ ಅನುಚಿತ ವರ್ತನೆ: ನಿರ್ವಾಹಕನ ವಜಾಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಮಂಗಳೂರು-ಮುಡಿಪು ಮಾರ್ಗದಲ್ಲಿ ಸಂಚರಿಸುವ ಸರಕಾರಿ ಬಸ್‌ವೊಂದರಲ್ಲಿ ನಿದ್ದೆಗೆ ಜಾರಿದ ಪ್ರಯಾಣಿಕ ಯುವತಿಯೊಬ್ಬಳಲ್ಲಿ ಅನುಚಿತವಾಗಿ ವರ್ತಿಸಿದ ಬಸ್ ನಿರ್ವಾಹಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಸೇವೆಯಿಂದ ವಜಾಕ್ಕೆ ಸಚಿವರ ಸೂಚನೆಮಂಗಳೂರು ವಿಭಾಗದ ಕೆಎಸ್‌ಆರ್ ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ…

ಮಂಗಳೂರು: ಕೆಎಸ್ಆರ್ಟಿಸಿ ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್; ವಿಡಿಯೋ ವೈರಲ್

ಮಂಗಳೂರು ಏಪ್ರಿಲ್ 24: ಕರ್ನಾಟಕ ರಾಜ್ಯ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಕುರಿತಂತೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಕಂಡಕ್ಟರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ…

ಪಹಲ್ಗಾಮ್ ಉಗ್ರರ ದಾಳಿ : ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ದಾಳಿಯ ನಂತರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು…

3 ಸ್ಥಳೀಯ ಕಾಶ್ಮೀರಿ ಪುರುಷರು ‘ಬಿಸ್ಮಿಲ್ಲಾ, ಬಿಸ್ಮಿಲ್ಲಾ’ ಎಂದು ಘೋಷಣೆ ಕೂಗುತ್ತಾ ನನ್ನ ರಕ್ಷಿಸಿದರು: ಮೃತ ಮಂಜುನಾಥ್ ಪತ್ನಿ ಪಲ್ಲವಿ

ಮಂಗಳವಾರ ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರ ಕುಟುಂಬದಲ್ಲಿ ಶೋಕ ಮುಗಿಲುಮುಟ್ಟಿದೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ ತಮ್ಮ ಮಗ 97% ಅಂಕ ಗಳಿಸಿದ್ದ ಹೀಗಾಗಿ ಸಂಭ್ರಮಾಚರಣೆ ಮಾಡಲು 48 ವರ್ಷದ…

ಪೋಪ್ ಫ್ರಾನ್ಸಿಸ್ ನಿಧನ: ಗೌರವಾರ್ಥವಾಗಿ ದೇಶಾದ್ಯಂತ 3 ದಿನ ಶೋಕಾಚರಣೆ ಘೋಷಣೆ

ಈಸ್ಟರ್ ಸೋಮವಾರದಂದು ನಿಧನರಾದ ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಭಾರತ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ತಮ್ಮ ವಿನಮ್ರ ಶೈಲಿ ಮತ್ತು ಬಡವರ ಬಗ್ಗೆ ಕಾಳಜಿಯಿಂದ ಜಗತ್ತನ್ನು ಮೋಡಿ ಮಾಡಿದ ಮೊದಲ ಲ್ಯಾಟಿನ್ ಅಮೇರಿಕನ್ ಪೋಪ್ 88 ನೇ ವಯಸ್ಸಿನಲ್ಲಿ ನಿಧನರಾದರು.…

ಮಹಿಳೆಯ ಶವವನ್ನು ಬಿಡದ ವಾರ್ಡ್‌ಬಾಯ್‌; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಹಿಳಾ ಶವದೊಂದಿಗೆ ವಾರ್ಡ್ ಬಾಯ್ ನಡೆದುಕೊಂಡ ರೀತಿಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಜಿಲ್ಲಾಸ್ಪತ್ರೆಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮೃತಮಹಿಳೆಯ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಆಸ್ಪತ್ರೆಯಲ್ಲಿ ಈ ಘಟನೆ…

ಗೂನಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು ಪ್ರಯಾಣಿಕರು ಪಾರು

ಗೂನಡ್ಕ: ಮಾಣಿ ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಗೂನಡ್ಕ ಬಳಿ ಕಿವಾ ಕಾರು ಕೆ.ಎ.21.ಎಂ. ಎ .1978 ಚಾಲಕನ. ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಎ21.ರಂದು ರಾತ್ರಿ 2 ಗಂಟೆಗೆ ಸಂಭವಿಸಿದೆ. ಕಾರಿನ ಮುಂಭಾಗ ಜಖಂ ಗೊಂಡಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದರು.ಕಾರು…

ಕೇರಳದಲ್ಲಿ ಫುಟ್ಬಾಲ್ ಪಂದ್ಯದ ವೇಳೆ ಗ್ಯಾಲರಿ ಕುಸಿದು 21 ಮಂದಿಗೆ ಗಾಯ

ಆದಿವಾಡ್ ಫುಟ್ಬಾಲ್ ಪಂದ್ಯಾವಳಿಯ ವೇಳೆ ತಾತ್ಕಾಲಿಕ ಗ್ಯಾಲರಿ ಕುಸಿದು ಹಲವಾರು ಜನರು ಗಾಯಗೊಂಡ ಘಟನೆ ಭಾನುವಾರ ಸಂಜೆ ಕೇರಳದ ಕೊದಮಂಗಲಂನಲ್ಲಿ ನಡೆದಿದೆ. ಕನಿಷ್ಠ 21 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 15 ಜನರನ್ನು ಕೊದಮಂಗಲಂನ ಬಸೆಲಿಯೋಸ್ ಮೆಡಿಕಲ್ ಮಿಷನ್ ಆಸ್ಪತ್ರೆಗೆ, ಐವರನ್ನು ಧರ್ಮಗಿರಿ…

ಅರಂತೋಡು ಸುಲೈಮಾನ್ ಬಂಬ್ರಾಣ ನಿಧನ

ಅರಂತೋಡು ಗ್ರಾಮದ ಉದಯನಗರದ ನಿವಾಸಿ ಸುಲೈಮಾನ್ ಬಂಬ್ರಾಣ 84 (ವ) ಅಲ್ಪ ಕಾಲ ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ರಾತ್ರಿ ನಿಧನರಾದರು .ಅವರು ಹಲವಾರು ವರ್ಷಗಳಿಂದ ತೆಂಗಿನ ಕಾಯಿ ವ್ಯಾಪಾರ ನಡೆಸುತ್ತಿದ್ದರು . ಮೃತರ ಪತ್ನಿ ಓರ್ವ ಗಂಡು ಹಾಗೂ ನಾಲ್ಕು ಹೆಣ್ಣು…