Category: ಕ್ರೈಂ

ಕಾಸರಗೋಡು: ಒಂದೇ ಕುಟುಂಬದ ನಾಲ್ವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ- ಮೂವರು ಸಾವು

ಕಾಸರಗೋಡು ಅಗಸ್ಟ್ 28: ರಬ್ಬರ್ ಗೆ ಬಳಸುವ ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರು ಸಾವನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗೋಪಿ (58) , ಪತ್ನಿ…

ಓಡಬೈ: ನಿಲ್ಲಿಸಿದ್ದ ಕಾರಿಗೆ ಪಿಕಪ್ ಡಿಕ್ಕಿ; ಕಾರು‌ ಜಖಂ

ಒಡಭೈ (ಆ.28): ಇಲ್ಲಿನ‌ ಗುಂಡ್ಯಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಿಟ್ಝ್ ಕಾರು ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿದೆ. ಕಾರು‌ ಚಾಲಕ ಚಹ ಕುಡಿಯಲು ರಸ್ತೆ ಬದಿಯಲ್ಲಿ ತನ್ನ ಕಾರನ್ನು ನಿಲ್ಲಿಸಿ ತೆರಳಿದ್ದರು, ಈ ಸಮಯದಲ್ಲಿ ಪೈಚಾರ್ ಕಡೆಯಿಂದ ಸುಳ್ಯ ಕಡೆ ತೆರಳುತ್ತಿದ್ದ…

ಐವರ್ನಾಡು: 16 ವರ್ಷದ ಬಾಲಕ ಬಾವಿಗೆ ಹಾರಿ ಆತ್ಮಹತ್ಯೆ.!?ಮೃತದೇಹ ಮೇಲಕ್ಕೆತ್ತಿದ ಪೈಚಾರ್ ಮುಳುಗು ತಂಡ

ಐವರ್ನಾಡು: ಇಲ್ಲಿನ ಫ್ಯಾಕ್ಟರಿ ಬಳಿ 16 ವರ್ಷದ ಬಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರಪಟ್ಟ ಯುವಕ ಕೌಶಿಕ್ ಎಂದು ತಿಳಿದು ಬಂದಿದೆ. ಇದೀಗ ಸ್ಥಳಕ್ಕೆ ಪೈಚಾರಿನ ಮುಳುಗು ತಂಡ ಆಗಮಿಸಿದ್ದು, ಇದರ ಸದಸ್ಯ ಅಬ್ಬಾಸ್ ಶಾಂತಿನಗರ ಇವರು…

ಐವರ್ನಾಡು: 16 ವರ್ಷದ ಬಾಲಕ ಬಾವಿಗೆ ಬಿದ್ದು ಮೃತ್ಯು

ಐವರ್ನಾಡು: ಇಲ್ಲಿನ ಫ್ಯಾಕ್ಟರಿ ಬಳಿ 16 ವರ್ಷದ ಬಾಲಕ ಬಾವಿಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಮೃತರಪಟ್ಟ ಯುವಕ ಕೌಶಿಕ್ ಎಂದು ತಿಳಿದು ಬಂದಿದೆ. ಗ್ರೌಂಡ್ ಪಕ್ಕದಲ್ಲಿರುವ ಬಾವಿಗೆ ಬಾಲಕ ಬಿದ್ದಿದ್ದಾನೆ ಎಂದು ಹೇಳಲಾಗಿದೆ. ಬಾವಿಗೆ ಅವರು ಹೇಗೆ ಬಿದ್ದಿದ್ದಾರೆ ಎನ್ನುವುದು…

ಕಾರ್ಕಳ: ಮಂಗಳೂರು ಮೂಲದ ವ್ಯಕ್ತಿಯ ಬರ್ಬರ ಕೊಲೆ

ಕಾರ್ಕಳ ಅಗಸ್ಟ್ 26: ದುಷ್ಕರ್ಮಿಗಳು ಮಂಗಳೂರು ಮೂಲದ ವ್ಯಕ್ತಿಯನ್ನು ಬರ್ಬವಾಗಿ ಕೊಲೆ ಮಾಡಿರುವ ಘಟನೆ ಕುಂಟಲಪಾಡಿ ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂದು ಗುರುತಿಸಲಾಗಿದೆ. ನವೀನ್ ಪೂಜಾರಿ ಕಳೆದ ಕೆಲವು ವರ್ಷಗಳಿಂದ ಕಾರ್ಕಳ ನಗರದ ಬಾಲಾಜಿ…

ಕಾಸರಗೋಡು: ಮಹಿಳೆಯರ ಸರಗಳ್ಳನ ಬಂಧನ

Nammasullia: ಮಹಿಳೆಯರ ಸರಗಳನ್ನು ಕುತ್ತಿಗೆಯಿಂದ ಕದಿಯುತ್ತಿದ್ದ ಕುಖ್ಯಾತ ಕಳ್ಳ ಇಜಾಝ್ (26) ಎಂಬಾತನನ್ನು ಬೇಕಲ್ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ತಲಿಪರಂಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 696/25, ಮಂಗಳೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 106/25 ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ…

ಪೈಚಾರ್ ಪರಿಸರದಲ್ಲಿ ಹೆಚ್ಚಿದ ಬೀದಿ ನಾಯಿ ಹಾವಳಿ; ಆತಂಕದಲ್ಲಿ ಸಾರ್ವಜನಿಕರು

ಪೈಚಾರ್ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರು ರಸ್ತೆಯಲ್ಲಿ ನಡೆದಾಡುವುದೇ ಕಷ್ಟಕರವಾಗಿದೆ. ವಿದ್ಯಾರ್ಥಿಗಳು ಶಾಲಾ–ಕಾಲೇಜುಗಳಿಗೆ ಹೋಗುವಾಗ ಸಾರ್ವಜನಿಕರು ನಡೆದಾಡುವ ವೇಳೆ ನಾಯಿಗಳು ದಾಳಿ ನಡೆಸುತ್ತಿವೆ. ಈಗಾಗಲೇ ಐದಾರು ಮಂದಿ ನಾಯಿಗಳಿಂದ ಕಚ್ಚಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಪ್ರಸಂಗ‌ಕೂಡ ನಡೆದಿದೆ. ಪೈಚಾರ್ ಬಸ್…

ಸಸಿಹಿತ್ಲು ಸಮುದ್ರ ತೀರದಲ್ಲಿ ನೀರುಪಾಲಾದ ಯುವಕ

ಸುರತ್ಕಲ್ ಅಗಸ್ಟ್ 25:ಸಸಿಹಿತ್ಲು ಸಮುದ್ರ ತೀರದಲ್ಲಿ ಈಜಾಡಲು ನೀರಿಗಳಿದ ನಾಲ್ವರು ಮಂದಿಯ ಪೈಕಿ ಓರ್ವ ಯುವಕ ಸಾವನಪ್ಪಿ, ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ನಿನ್ನೆ ಸಂಜೆ ವರದಿಯಾಗಿದೆ.ಮೃತರನ್ನು ಪಡುಪಣಂಬೂರು ಕಜಕತೋಟ ನಿವಾಸಿ ದಿ. ಅನ್ವರ್ ಎಂಬವರ ಪುತ್ರ ಮುಹಮ್ಮದ್ ಸಮೀರ್…

ಕಲ್ಲುಗುಂಡಿಯಲ್ಲಿ ವಾಹನಗಳಿಗೆ ಡಿಕ್ಕಿ ಹೊಡೆದು‌ ನಿಲ್ಲಿಸದೇ ಎಸ್ಕೇಪ್ ಆದ ಟಿ.ಟಿ ವಾಹನ; ಸುಳ್ಯದಲ್ಲಿ ತಡೆಹಿಡಿದು ಪೊಲೀಸ್ ವಶಕ್ಕೆ

ಕಲ್ಲುಗುಂಡಿ: ಟಿ.ಟಿ ವಾಹನವೊಂದು ಕಲ್ಲುಗುಂಡಿ‌ ಬಳಿ ಎರಡು‌ ಬೈಕ್ ಗಳಿಗೆ ಡಿಕ್ಕಿ ಹೊಡೆದು (ಹಿಟ್ & ರನ್) ನಿಲ್ಲಿಸದೇ ಪರಾರಿಯಾಗಲೆತ್ನಿಸಿದಾಗ, ಸುಳ್ಯದಲ್ಲಿ ಅಡ್ಡಗಟ್ಟಿ ಹಿಡಿದು ಪೋಲಿಸರಿಗೊಪ್ಪಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಕಲ್ಲುಗುಂಡಿಯಲ್ಲಿ ಆ.23 ರಂದು ರಾತ್ರಿ 9.30 ರ ವೇಳೆಗೆ…

ಸುಳ್ಯ: ಇಂಜಿನೀಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಸುಳ್ಯದ ಕೇರ್ಪಳದಲ್ಲಿ ಇಂಜಿನೀಯರಿಂಗ್ ವಿದ್ಯಾರ್ಥಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಇಂದು ಬೆಳಗ್ಗೆ ದುರ್ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.