ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ, ಕೋರ್ಟ್‌ಗೆ ಹಾಜರಿ
ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಶಾಫಿ ಬೆಳ್ಳಾರೆ ಎ. 7ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ಶಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.…