Category: ಕ್ರೈಂ

ಕೊಟ್ಟಿಗೆಹಾರ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಹಾರ್ಟ್ ಅಟ್ಯಾಕ್

ಕೊಟ್ಟಿಗೆಹಾರ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ 15 ವರ್ಷದ ಬಾಲಕ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರೀತಮ್ (15) ಎಂದು ಗುರುತಿಸಲಾಗಿದೆ. ಬಾಲಕ ರಸ್ತೆ ಮೇಲೆ ನಡೆದು ಹೋಗುತ್ತಿದ್ದಾಗ ಏಕಾಏಕಿ…

ನಟ ‘ಚೇತನ್ ಅಹಿಂಸಾ’ ಸೇರಿ ಐವರ ವಿರುದ್ಧ ಪ್ರಕರಣ ದಾಖಲು.!

ನಾಗರಹೊಳೆ ಅರಣ್ಯಕ್ಕೆ ಅಕ್ರಮ ಪ್ರವೇಶ ಆರೋಪದಡಿ ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿಗೆ ಒಳಪಡುವ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಆ.8 ರಂದು ಅರಣ್ಯ ಹಕ್ಕು ಕಾಯ್ದೆಯಡಿ ವೈಯಕ್ತಿಕ ಹಕ್ಕು…

ಸ್ನೇಹಿತೆಯರೊಂದಿಗೆ ಮಂಗಳೂರಿಗೆ ಹೋಗಿ ಬರುತ್ತೇನೆ ಎಂದು ತೆರಳಿದ್ದ ಯುವತಿ ನಾಪತ್ತೆ

ನಗರದ ಹೊಯ್ಗೆ ಬಜಾರ್‍ ನ ಲೂಕ್ಯೆ ಹೌಸ್ ಪಾಲ್ಗಣಿ ನಿವಾಸಿ ಶಾಹಿನಾ ಬಾನು (23) ಎಂಬವರು ಸ್ನೇಹಿತೆಯರೊಂದಿಗೆ ಮಂಗಳೂರು ಪೇಟೆಗೆ ಹೋಗಿ ತಿರುಗಾಡಿ ಬರುತ್ತೇನೆಂದು ತಂದೆಗೆ ಹೇಳಿ ಮನೆಯಿಂದ ಹೋದವರು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ…

ಕುಂದಾಪುರ: ‘ಕಾಂತಾರ’ ಚಿತ್ರದಲ್ಲಿ ಮಿಂಚಿದ್ದ ಅಪ್ಪು ಕೋಣ ಸಾವು

Nammasullia: 2022ರಲ್ಲಿ ರಿಲೀಸ್ ಆದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಸಿನಿಮಾದಲ್ಲಿ ಕರಾವಳಿಯ ಸಂಪ್ರದಾಯದ ಬಗ್ಗೆ ಹೇಳಲಾಗಿತ್ತು. ಈ ಚಿತ್ರದಲ್ಲಿ ಕಂಬಳದ ದೃಶ್ಯಗಳೂ ಇದ್ದವು. ಈ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಸಾವನ್ನಪ್ಪಿದೆ. ಅಪ್ಪು ಕೋಣದ ಮಾಲೀಕರು ಹಾಗೂ…

ಚೆಂಬು: ಕಾಡಾನೆ ದಾಳಿ- ದಬ್ಬಡ್ಕ ಕೊಪ್ಪದ ಶಿವಪ್ಪ ಮೃತ್ಯು

ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ಆನೆ ದಾಳಿಗೆ ವ್ಯಕ್ತಿಯೋರ್ವರು ಬಲಿಯಾದ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ದಬ್ಬಡ್ಕ ಕೊಪ್ಪದ ಶಿವಪ್ಪ 72( ವ) ಎಂದು ಗುರುತಿಸಲಾಗಿದೆ. ಅ.6ರ ರಾತ್ರಿ ಸುಮಾರು 10:30 ರ ಸಮಯಕ್ಕೆ ಮನೆಯ ಹತ್ತಿರದ…

ಬೆಂಗಳೂರು: ಸುಳ್ಯ ಮೂಲದ ಯುವಕರ ಅಗತ್ಯ ವಸ್ತುಗಳು ಕಾರಿನಿಂದ ಕಳ್ಳತನ; ಸಿನಿಮೀಯ ರೀತಿಯಲ್ಲಿ ಪತ್ತೆಹಚ್ಚಿದ ಯುವಕರು

ಬೆಂಗಳೂರಿನಿಂದ ಸುಳ್ಯ ಕಡೆ ಬರುತ್ತಿದ್ದ ಸುಳ್ಯದ ಯುವಕರಿಗೆ ಬೇಕಾದ ಅಗತ್ಯ ವಸ್ತುಗಳು ಕಾರಿನಿಂದ ಕಳ್ಳತನವಾದ ಘಟನೆ ಆ.4 ರಂದು ರಾತ್ರಿ 11:00 ಸುಮಾರಿಗೆ ನಡೆದಿದೆ. ಬೆಂಗಳೂರಿನಿಂದ ಸುಳ್ಯಕ್ಕೆ ಹೊರಟ ಯುವಕರು ತಮ್ಮ ಕಾರನ್ನು ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಮೈಸೂರು ರಸ್ತೆಯಲ್ಲಿರುವ…

ಸುಳ್ಯ: ಬೈಕ್ ಚಕ್ರಕ್ಕೆ ಶಾಲು ಸಿಲುಕಿ ಅಪಘಾತ; ಸಣ್ಣ ಗಾಯಗಳಿಂದ ಯುವತಿ ಪಾರು.!

ಸುಳ್ಯದ ಗಾಂಧಿನಗರ ಮಸೀದಿ ಬಳಿ ದ್ವಿಚಕ್ರ ವಾಹನದಲ್ಲಿ ಹಿಂದಿನ ಸಿಟ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳ ಶಾಲು (dupatta) ಬೈಕ್‌ನ ಚಕ್ರಕ್ಕೆ ಸಿಲುಕಿ, ಬೈಕ್‌ ಅಪಘಾತಗೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿ ಉಪಚರಿಸಿ ಯವತಿಯನ್ನು ಚಿಕಿತ್ಸೆ…

ರಾಜ್ಯದಲ್ಲಿ ಹುಲಿ, ಕೋತಿಗಳ ಹತ್ಯೆ ಬೆನ್ನಲ್ಲೇ ತುಮಕೂರಿನಲ್ಲಿ 19 ನವಿಲುಗಳ ನಿಗೂಢ ಸಾವು.!

ರಾಜ್ಯದಲ್ಲಿ ಹುಲಿ, ಕೋತಿಗಳ ಹತ್ಯೆ ನಡೆದ ಘಟನೆ ಬೆನ್ನಲ್ಲೇ 19 ನವಿಲುಗಳು ನಿಗೂಢ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಮೃತಪಟ್ಟಿದೆ. ನವಿಲುಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ,…

ತಮಿಳಿನ ಜನಪ್ರಿಯ ಹಾಸ್ಯ ನಟ ಮದನ್‌ ಬಾಬ್ ನಿಧನ

ತಮಿಳಿನ ಜನಪ್ರಿಯ ಹಾಸ್ಯ ನಟ ಮದನ್‌ ಬಾಬ್ ಅವರು ಶನಿವಾರ ಸಂಜೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಅಡ್ಯಾರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಹತ್ತಿರ ಮೂಲಗಳು ತಿಳಿಸಿವೆ.ಮದನ್‌ ಬಾಬ್‌ ಎಂದೇ ಚಿತ್ರರಂಗದಲ್ಲಿ…

ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಗಳು ವಶಕ್ಕೆ

ವಿಟ್ಲ ಕಸಬಾ ಗ್ರಾಮದ ಕಾಶಿಮಠದಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವಿಟ್ಲ ಪೊಲೀಸರು ಉಕ್ಕುಡ ಕಡೆಯಿಂದ ವಿಟ್ಲದತ್ತ ಬರುತ್ತಿದ್ದ ಎರಡು ಲಾರಿಗಳಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ತಲಾ 500 ಕೆಂಪು ಕಲ್ಲುಗಳನ್ನು ಪತ್ತೆಹಚ್ಚಿದ್ದಾರೆ. 02-08-2025 ರಂದು ರಾಮಕೃಷ್ಣ ಪೊಲೀಸ್ ಉಪ ನಿರೀಕ್ಷಕರು…