ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಗಳು ವಶಕ್ಕೆ
ವಿಟ್ಲ ಕಸಬಾ ಗ್ರಾಮದ ಕಾಶಿಮಠದಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವಿಟ್ಲ ಪೊಲೀಸರು ಉಕ್ಕುಡ ಕಡೆಯಿಂದ ವಿಟ್ಲದತ್ತ ಬರುತ್ತಿದ್ದ ಎರಡು ಲಾರಿಗಳಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ತಲಾ 500 ಕೆಂಪು ಕಲ್ಲುಗಳನ್ನು ಪತ್ತೆಹಚ್ಚಿದ್ದಾರೆ. 02-08-2025 ರಂದು ರಾಮಕೃಷ್ಣ ಪೊಲೀಸ್ ಉಪ ನಿರೀಕ್ಷಕರು…
