ಸಹೋದರನಿಂದಲೇ ಅತ್ಯಾಚಾರ; ಮನೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ.!
ಶಿವಮೊಗ್ಗ: ಕೆಲ ದಿನಗಳ ಹಿಂದೆ ಯಾದಗಿರಿ ಜಿಲ್ಲೆಯಲ್ಲಿ ಶಾಲಾ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದ ಘಟನೆ ವರದಿಯಾಗಿತ್ತು. ಈ ಘಟನೆ ಮಾಸುವ ಮುನ್ನವೇ, ಮನೆಯ ಶೌಚಾಲಯದಲ್ಲಿ 15 ವರ್ಷದ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.…