ಧರ್ಮಸ್ಥಳ ಪ್ರಕರಣ ಎನ್‌ಐಎಗೆ ವಹಿಸಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೇರಳ ಸಂಸದ ಪತ್ರ
ಕೇರಳ ಜುಲೈ 20: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿನ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ)ಕ್ಕೆ ವಹಿಸುವಂತೆ ಕೇರಳದ ಸಿಪಿಐ ಸಂಸದ ಪಿ. ಸಂತೋಶ್ ಕುಮಾರ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದು ಆಗ್ರಹಿಸಿದ್ದಾರೆ.…
