Category: ಕ್ರೈಂ

ನೆಲ್ಲೂರು ಕೆಮ್ರಾಜೆ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ..!

ನೆಲ್ಲೂರು ಕೆಮ್ರಾಜೆಯ ಪೊಲ್ಲಾಜೆ ಎಂಬಲ್ಲಿ ರೇವತಿ ಎಂಬ 51 ವರ್ಷ ವಯಸ್ಸಿನ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಇಂದು ಮುಂಜಾನೆ(ಮಾ.19) ಘಟನೆ ನಡೆದಿದ್ದು, ತನಿಖೆಯ ಬಳಿಕ ಕಾರಣ ತಿಳಿಯಬೇಕಿದೆ ಎಂದು…

ಬಾಂಡ್ಲಿ ತಲೆ ಎಂದು ಗಂಡನ ಅಪಹಾಸ್ಯ ಮಾಡಿದ ಹೆಂಡತಿ – ಆತ್ಮಹತ್ಯೆಗೆ ಶರಣಾದ ಗಂಡ

ಚಾಮರಾಜನಗರ, ಮಾರ್ಚ್ 17: ಗಂಡನ ತಲೆಯಲ್ಲಿ ಕೂದಲು ಇಲ್ಲ, ಆತನ ತಲೆ ಬಾಂಡ್ಲಿ ಎಂದು ಹೆಂಡತಿಯ ಅಪಹಾತಸ್ಯಕ್ಕೆ ಗಂಡ ಆತ್ಮಹತ್ಯೆ ದಾರಿ ಹಿಡಿದ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಪರಶಿವಮೂರ್ತಿ(32) ಮೃತ ಪತಿ. ತಲೆಯಲ್ಲಿ ಕೂದಲಿಲ್ಲ ಎಂದು ಪರಶಿವಮೂರ್ತಿಗೆ…

ಅರಂತೋಡು ಬೈಕ್ ಬೈಕ್ ಡಿಕ್ಕಿ ಸವಾರರಿಗೆ ಗಾಯ

ಅರಂತೋಡು ಮುಖ್ಯ ರಸ್ತೆಯಲ್ಲಿ ತೊಡಿಕಾನ ತಿರುವು ಸಮೀಪ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಎರಡು ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಮೂರು ಸವಾರರಿಗೆ ಕಾಲಿಗೆ ಗಾಯಗೊಂಡು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ…

ಪಾಕಿಸ್ತಾನದಲ್ಲಿ ಮತ್ತೊಂದು ಬಾಂಬ್ ಸ್ಫೋಟ;​ ನೋಶ್ಕಿಯಲ್ಲಿ ಬೆಂಗಾವಲು ಪಡೆಯ ಮೇಲೆ ದಾಳಿ, 90 ಸೈನಿಕರು ಸಾವು!

ಇತ್ತೀಚಿನ ದಿನಗಳಲ್ಲಿ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಪಾಕಿಸ್ತಾನಿ ಸೇನೆಯ ಮೇಲೆ ವಿನಾಶಕಾರಿ ದಾಳಿ ನಡೆಸುತ್ತಿದೆ. ಭಾನುವಾರ ಬಲೂಚ್ ದಂಗೆಕೋರರು ಬಲೂಚಿಸ್ತಾನದ (Balochistan) ನೋಶ್ಕಿಯಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಕನಿಷ್ಠ 90 ಸೈನಿಕರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನಿ…

ಮಂಗಳೂರು ಪೊಲೀಸರ ಅತೀ ದೊಡ್ಡ ಡ್ರಗ್ಸ್ ಬೇಟೆ; 37.870 ಕೆಜಿ ಎಂಡಿಎಂಎ ವಶಕ್ಕೆ

ಮಂಗಳೂರು ಮಾರ್ಚ್ 16: ಮಂಗಳೂರು ಪೊಲೀಸರು ರಾಜ್ಯದಲ್ಲೇ ಅತಿದೊಡ್ಡದು ಎನ್ನಲಾದ ಡ್ರಗ್ಸ್ ರಾಕೆಟ್ ನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ಇತರೆ ರಾಜ್ಯಗಳಿಗೆ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ಮೂಲದ ವಿದೇಶಿ ಮಹಿಳಾ ಪ್ರಜೆಗಳಿಬ್ಬರನ್ನು ದಸ್ತಗಿರಿ ಮಾಡಿದ್ದು…

ಹಳೆಗೇಟು: ಬೈಕ್ – ಪಿಕಪ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ

ಸುಳ್ಯದ ಹಳೆಗೇಟು ಗುಂಡ್ಯಡ್ಕ ಸಮೀಪ ಬೈಕ್ ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿದೆ. ಬೈಕ್ ನೇರವಾಗಿ ಪಿಕಪ್ ನ ಡೋರ್ ಗೆ ಡಿಕ್ಕಿ ಹೊಡೆದು ಬೈಕ್ ಹಾಗೂ ಪಿಕಪ್ ಡೋರ್ ನಜ್ಜುಗುಜ್ಜಾಗಿದೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಸುಳ್ಯದ ಸರ್ಕಾರಿ ಆಸ್ಪತ್ರೆಗೆ…

ತುಳು-ಕನ್ನಡ ವಿದ್ವಾಂಸ ‘ಡಾ.ವಾಮನ ನಂದಾವರ’ ನಿಧನ : CM ಸಿದ್ದರಾಮಯ್ಯ ಸಂತಾಪ.!

ತುಳು-ಕನ್ನಡ ವಿದ್ವಾಂಸರಾಗಿದ್ದ ಡಾ.ವಾಮನ ನಂದಾವರ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ತುಳು-ಕನ್ನಡ ವಿದ್ವಾಂಸರಾಗಿದ್ದ ಡಾ.ವಾಮನ ನಂದಾವರ ನಿಧನದಿಂದ ದು:ಖವಾಗಿದೆ ತುಳು ಅಕಾಡೆಮಿಯ ಅಧ್ಯಕ್ಷತೆಯೂ ಸೇರಿದಂತೆ ಹಲವಾರು ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಗಳ…

ಸುಳ್ಯ: ಚಾಲಕನ‌ ನಿಯಂತ್ರಣ ‌ತಪ್ಪಿ ಗ್ಯಾಸ್ ಸಾಗಾಟದ ಲಾರಿ ಪಲ್ಟಿ

ಸುಳ್ಯ: ಇಲ್ಲಿನ‌ ಕುಂಬರ್ಚೋಡು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ‌ ಭಾರತ್ ಗ್ಯಾಸ್ ಸಾಗಾಟದ ಲಾರಿಯೊಂದು ಪಲ್ಟಿಯಾಗಿದೆ. ಪರಿಣಾಮ ಲಾರಿ‌ಚಾಲಕನಿಗೆ ಏಟಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ.

ಇನ್ಸ್ಟಾಗ್ರಾಮ್ ಸೆಲೆಬ್ರಿಟಿ ಜುನೈದ್ ಅಪಘಾತದಲ್ಲಿ ಮೃತ್ಯು

ಮಲಪ್ಪುರಂ: ಇಲ್ಲಿನ‌ ಮಂಜೇರಿಯಲ್ಲಿ ನಡೆದ ಅಪಘಾತದಲ್ಲಿ ಖ್ಯಾತ ಸಾಮಾಜಿಕ ಜಾಲತಾಣ ಸೆಲೆಬ್ರಿಟಿ ಜುನೈದ್ (32ವ) ಸಾವನ್ನಪ್ಪಿದ್ದಾರೆ. ಮಂಜೇರಿಯ ಕರಕ್ಕುನ್ನುವಿನ ಮರಾತ್ತಾಣಿ ತಿರುವಿನಲ್ಲಿ ಅವರು ಚಲಾಯಿಸುತ್ತಿದ್ದ ಬೈಕ್ ಮರಳಿನ ದಿಬ್ಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿ ಕೆಳಗೆ ಬಿದ್ದರು. ಅಪಘಾತದಲ್ಲಿ ತಲೆಯ…

ಇನ್‌ಸ್ಟಾಗ್ರಾಮ್‌ ಸ್ನೇಹ: ಬ್ರಿಟಿಷ್ ಮಹಿಳಾ ಪ್ರವಾಸಿ ಮೇಲೆ ಸಾಮೂಹಿಕ ಅತ್ಯಾಚಾರ

ದೆಹಲಿಯ ಮಹಿಪಾಲ್‌ಪುರದ ಹೋಟೆಲ್‌ನಲ್ಲಿ ಬ್ರಿಟಿಷ್ ಮಹಿಳೆಯ ಮೇಲೆ ಇಬ್ಬರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳಲ್ಲಿ ಒಬ್ಬನಾದ ಕೈಲಾಶ್, ಇನ್‌ಸ್ಟಾಗ್ರಾಮ್‌ನಲ್ಲಿ ಸಂತ್ರಸ್ತೆಯ ಜೊತೆ ಸ್ನೇಹ ಬೆಳೆಸಿಕೊಂಡಿದ್ದ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ದೆಹಲಿ ಪೊಲೀಸರು ಇಬ್ಬರೂ ಶಂಕಿತರನ್ನು ಬಂಧಿಸಿ,…