ಯಾ ಆಲಿ ರಹೆಮ್ ಆಲಿ ಸೂಪರ್ ಹಿಟ್ ಗಾಯಕ ಝುಬೀನ್ ಗರ್ಗ್ ನಿಧನ
ಕನ್ನಡ ಸೇರಿದಂತೆ ಭಾರತದ ಹಲವು ಭಾಷೆಗಳಲ್ಲಿ ಹಲವು ಅತ್ಯುತ್ತಮ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಸಿಂಗಪುರದಲ್ಲಿ ನಡೆದ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ (ಆಳ ಸಮುದ್ರದಲ್ಲಿ ಈಜಾಟ) ಸಾಹಸ ಮಾಡುವಾಗ ಜುಬೀನ್…
