Category: ಕ್ರೈಂ

ಕುಣಿಗಲ್ – ನಾಮಪಲಕಕ್ಕೆ ಬಸ್ ಡಿಕ್ಕಿ ಚಾಲಕ ಮಂಗಳೂರಿನ ಮಹಮದ್ ಇಬ್ರಾಹಿಂ ಸಾವು

ಕುಣಿಗಲ್ ಡಿಸೆಂಬರ್ 28: ಸ್ವಾಗತ ನಾಮಫಲಕ್ಕೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು ಎಂಟು ಮಂದಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ತಾಲೂಕಿನ ಅಂಚೇಪಾಳ್ಯ ಬಳಿ ಶನಿವಾರ ಬೆಳಗಿನ ಜಾವ ಸಂಬವಿಸಿದೆ.…

ಪುತ್ತೂರು: ಜಂಕ್ಷನ್’ನಲ್ಲಿ ಹೊಂಡಕ್ಕೆ ಉರುಳಿದ ಕಾರು! ಜಟ್ಟಿಪಳ್ಳ ಮೂಲದ ಮೂವರು ಮೃತ್ಯು!

ಪುತ್ತೂರು: ಬೈಪಾಸ್ ರಸ್ತೆಯಲ್ಲಿ‌ ಆಲ್ಟೊ ಕೆ10 ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತಪಟ್ಟವರನ್ನು ಸುಳ್ಯ ಮೂಲದ ಅಣ್ಣು ನಾಯ್ಕ್, ಚಿದಾನಂದ ನಾಯ್ಕ್, ರಮೇಶ್ ನಾಯ್ಕ್, ಎಂದು ತಿಳಿದು ಬಂದಿದೆ. ಮತ್ತೋರ್ವನ ಮಾಹಿತಿ ತಿಳಿಯಬೇಕಷ್ಟೆ ಬೈಪಾಸ್…

Breaking: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನಮೋಹನ್‌ ಸಿಂಗ್‌ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು.…

ಕಜಕಿಸ್ತಾನದಲ್ಲಿ ಪ್ರಯಾಣಿಕರ ವಿಮಾನ ಪತನವಾಗಿ ಹಲವರು ಸಾ*ವು : ಆಘಾತಕಾರಿ ವಿಡಿಯೋ ಬಹಿರಂಗ.!

ಕಜಕಿಸ್ತಾನದ ಅಕ್ಟೌ ನಗರದ ಬಳಿ ಪ್ರಯಾಣಿಕ ವಿಮಾನವೊಂದು ಪತನವಾಗಿದ್ದು,ಅಪಘಾತದಲ್ಲಿ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಪಘಾತಕ್ಕೂ ಮುನ್ನ ಅಕ್ಟೌ ವಿಮಾನ ನಿಲ್ದಾಣದ ಮೇಲೆ ವಿಮಾನ ಹಲವು ಬಾರಿ ಸುತ್ತು ಹಾಕಿತ್ತು. ಈ ವಿಮಾನ ಅಜರ್‌ಬೈಜಾನ್ ಏರ್‌ಲೈನ್ಸ್‌ಗೆ ಸೇರಿತ್ತು. ಕಝಾಕಿಸ್ತಾನ್‌ನ ತುರ್ತು ಸಚಿವಾಲಯವು…

ಪೈಚಾರ್: ಡಿಸೇಲ್ ತುಂಬಿಸಿ ಹಣ ನೀಡದೆ ಕಾಲ್ಕಿತ್ತ ಕಾರು ಚಾಲಕ

ಸುಳ್ಯ: ಇಲ್ಲಿನ ಪೈಚಾರಿನ ಫ್ಯುಯಲ್ ಸ್ಟೇಶನ್ ನಿಂದ ಕಾರಿಗೆ ಡೀಸೆಲ್ ತುಂಬಿಸಿ ಹಣ ಪಾವತಿಸದೆ ಚಾಲಕ ಪರಾರಿಯಾಗಿರುವ ಘಟನೆ ಡಿ. 25 ರಂದು ಬೆಳಗ್ಗೆ ನಡೆದಿದೆ. ಸುಳ್ಯ ಕಡೆಯಿಂದ ಬಂದ ಮಹೇಂದ್ರ ಕಂಪೆನಿಯ ಕಾರೊಂದು ಪೈಚಾರು ಬಂಕ್ ಗೆ ಬಂದು ಸುಮಾರು…

ಜಮ್ಮು-ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ‘ಸೇನಾ’ ವಾಹನ ; ಐವರು ಸೈನಿಕರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (LoC) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದಿದೆ. ಐವರು ಸೈನಿಕರು ಹುತಾತ್ಮರಾಗಿದ್ದು, ಅನೇಕ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಹಿತಿ ಪಡೆದ ಸೇನಾಧಿಕಾರಿಗಳು ಸ್ಥಳಕ್ಕಾಗಮಿಸಿ…

ಕೊಯನಾಡು: ಭೀಕರ ಅಪಘಾತ; ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

ಕಂಟೈನರ್ ಹಾಗೂ ಸ್ಕೂಟಿ ಪರಸ್ಪರ ಢಿಕ್ಕಿಯಾಗಿ ಸ್ಕೂಟಿ ಸವಾರರ ಪೈಕಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಇಂದು ಕೊಯನಾಡು ಬಳಿಯ ಚೆಡಾವಿನಲ್ಲಿ ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಹಾಗೂ ಸುಳ್ಯಕ್ಕೆ ಬರುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಯಿತು.…

ಕೊಯನಾಡು: ಭೀಕರ ರಸ್ತೆ ಅಪಘಾತ;

ಕಂಟೈನರ್ ಹಾಗೂ ಸ್ಕೂಟಿ ಪರಸ್ಪರ ಢಿಕ್ಕಿಯಾಗಿ ಸ್ಕೂಟಿ ಸವಾರರ ಪೈಕಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಇಂದು ಕೊಯನಾಡು ಬಳಿಯ ಚೆಡಾವಿನಲ್ಲಿ ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಹಾಗೂ ಸುಳ್ಯಕ್ಕೆ ಬರುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಯಿತು.…

ಡಿಕೆ ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ರೂಪಾಯಿ ವಂಚನೆ; ಎಫ್​ಐಆರ್​​ ದಾಖಲು!

ಡಿ ಕೆ ಸುರೇಶ್ (DK Suresh) ತಂಗಿ (Sister) ಎಂದು ಹೇಳಿಕೊಂಡು ಮಹಿಳೆಯೊಬ್ಬರು ಚಿನ್ನಾಭರಣ (Gold) ಖರೀದಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಂಸದ ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡ ಐಶ್ವರ್ಯ ಗೌಡ…

ಮೈ ನಡುಕ ಹುಟ್ಟಿಸುವ ಘಟನೆ, ಇಬ್ಬರು ಬೈಕ್​ ಸವಾರರನ್ನು ಧರ ಧರನೆ ಎಳೆದೊಯ್ದ ಲಾರಿ

ನಡುಕ ಹುಟ್ಟಿಸುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಬೈಕ್ ಸವಾರರಿಬ್ಬರನ್ನು ಟ್ರಕ್ ಒಂದೂವರೆ ಕಿ.ಮೀ ಎಳೆದೊಯ್ದಿರುವ ಘಟನೆ ಇದಾಗಿದೆ. ಬೈಕ್ ಸವಾರರು ಅರಚುತ್ತಲೇ ಇದ್ದರೂ ಅದಕ್ಕೆ ಬೆಲೆ ಕೊಡದೆ ಧರ ಧರನೆ ಎಳದೊಯ್ದಿದ್ದಾನೆ. ಟ್ರಕ್ ಚಾಲಕನನ್ನು ತಡೆಯಲು ಕೆಲವು ಪಾದಚಾರಿಗಳು…