Category: ಕ್ರೈಂ

ಅರಂತೋಡು: ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಅರಂತೋಡು nammasullia: ಇಲ್ಲಿನ ತೆಕ್ಕಿಲ್ ಹಾಲ್ ನ ಸಮೀಪ ತಿರುವಿನಲ್ಲಿ ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವರದಿಯಾಗಿದೆ. ಘಟನೆಯಿಂದ ಲಾರಿ ಜಖಂಗೊಂಡಿದ್ದು, ಉಡುಪಿ ನೊಂದಾಣಿ ಹೊಂದಿದ್ದ ಲಾರಿಯಾಗಿದ್ದು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ…

ಕಲ್ಲುಗುಂಡಿ: ಮಣ್ಣಿನ ಮಡಿಕೆ ಹೊತ್ತೊಯ್ದ ಕಳ್ಳರು

ಕಲ್ಲುಗುಂಡಿ: ಉಪ್ಪು, ಮಣ್ಣಿನ ಮಡಿಕೆ ಇವುಗಳನ್ನೆಲ್ಲ ರಸ್ತೆ ಬದಿಯಲ್ಲಿ, ತೆರೆದ ಜಾಗಗಳಲ್ಲಿ ಮಾರುವುದು ರೂಢಿ, ಆದರೆ ಈಗ ಕಳ್ಳರು ಅದನ್ನೇ ಎಗರಿಸಿರುವ ಘಟನೆ ನಡೆದಿದೆ. ಹೌದು ಕಲ್ಲುಗುಂಡಿಯ ಮೇಲಿನ ಪೇಟೆಯಲ್ಲಿನ ಹೋಟೆಲ್ ಒಂದರಿಂದ ಸರಿಸುಮಾರು ₹25,000 ಬೆಲೆಬಾಳುವ ಮಣ್ಣಿನ ಮಡಿಕೆಗಳನ್ನ ತಡ…

ದೇರಳಕಟ್ಟೆ – ರಿಕ್ಷಾಗೆ ಪಿಕಪ್ ಡಿಕ್ಕಿ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಸರಕಾರಿ ಶಾಲೆ ವಿಧ್ಯಾರ್ಥಿನಿ ಸಾವು

ಮಂಗಳೂರು ಅಕ್ಟೋಬರ್ 24: ಶಾಲೆ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಿಕ್ಷಾದಲ್ಲಿದ್ದ ವಿದ್ಯಾಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಗುರುವಾರ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ನೇತಾಜಿ ಸುಭಾಷ್‌ ಚಂದ್ರ ಬೋಸ್‌…

ಉಡುಪಿ: ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತನ ಕತ್ತು ಸೀಳಿ ಕೊಲೆ

ಉಡುಪಿ,ಅ.22(namma sullia) : ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆಯೊಂದು ಘಟನೆ ನಡೆದಿದೆ. ಉಡುಪಿಯ ಹಳೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಇರುವ ಕೃಷ್ಣ ಕೃಪಾ ಕಟ್ಟಡದ ನೆಲ ಅಂತಸ್ತಿನ ಕೊಠಡಿಯಲ್ಲಿ…

12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಮುಂದೇನಾಯ್ತು? ಮೈಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

ಉತ್ತರ ಪ್ರದೇಶದ ನೋಯ್ಡಾದ ಬಹುಮಹಡಿ ಕಟ್ಟಡವೊಂದರಿಂದ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಸೋಮವಾರ (ಅಕ್ಟೋಬರ್‌ 21) ನಡೆದಿದೆ. ಸಮೀಪದಲ್ಲಿದ್ದವರು ಕ್ಷಿಪ್ರವಾಗಿ ಕಾರ್ಯ ಪ್ರವೃತ್ತರಾಗಿದ್ದರಿಂದ ಈತನನ್ನು ರಕ್ಷಿಸಲಾಗಿದ್ದು, ಸದ್ಯ ಈ ವಿಡಿಯೊ ವೈರಲ್‌ ಆಗಿದೆ (Viral News). ಆತ್ಮಹತ್ಯೆ ಮಾಡಿಕೊಳ್ಳಲು…

ಸುಳ್ಯ : ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದು ಮೂವರಿಗೆ ಗಾಯ

ಅರಂತೋಡು ಸಮೀಪದ ಅರಮನೆಯ ಶಿಥಿಲಗೊಂಡ ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಗಾಯಾಳುಗಳು. ರಾತ್ರಿ ಮರ್ಕಂಜದಲ್ಲಿ ಕೆಲಸ ಮುಗಿಸಿ ಅರಮನೆಗಯದ ತೂಗು ಸೇತುವೆಯ…

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅರೆಸ್ಟ್

ಪುತ್ತೂರು: ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.…

ದೇವರಕೊಲ್ಲಿ ಬಳಿ ಕಾರು ಪಲ್ಟಿ: ನಾಲ್ಕು ಮಂದಿಗೆ ಗಾಯ

ಸಂಪಾಜೆ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿಯಲ್ಲಿ ಕಾರೊಂದು ಅಪಘಾತಕ್ಕೊಳಗಾದ ಘಟನೆ ಇಂದು ಮುಂಜಾನೆ ನಡೆದಿದೆ. ಕೇರಳದ ಕಾಞಂಗಾಡ್‌ನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಈಡಾಗಿ ರಸ್ತೆ ಯಿಂದ ಸೇತುವೆಯ ಬದಿಗೆ ಬಿದ್ದಿದೆ. ಕಾರಿನಲ್ಲಿದ್ದ ನಾಲ್ಕು ಮಂದಿಗೆ…

ಸುಳ್ಯ ಜಯನಗರದ ಮಹಿಳೆ ಕಾಸರಗೋಡು ಪತಿಯ ಮನೆಯಲ್ಲಿ ಮೃತ್ಯು- ಸಾವಿನ ಸುತ್ತ ಅನುಮಾನದ ಹುತ್ತ

ಕಾಸರಗೋಡು: ಮಹಿಳೆ ತನ್ನ ಪತಿಯ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಸುಳ್ಯ ಜಯನಗರದ ದಿವಂಗತ ಇಸ್ಮಾಯಿಲ್ ಮತ್ತು ಖದೀಜಾ ದಂಪತಿಯ ಪುತ್ರಿ ಹಾಗೂ ಪೊವ್ವಾಲ್‌ನ ಮಾಹಿನ್ ಕುಟ್ಟಿಯ ಎರಡನೇ ಮಗ ವಾಚ್ ಅಂಗಡಿ ಮಾಲೀಕ ಜಾಫರ್ ಅವರ ಪತ್ನಿ…

ಪೈಚಾರ್: ಬೈಕ್ ಗಳ ನಡುವೆ ಅಪಘಾತ; ಓರ್ವ ಮೃತ್ಯು

ಸುಳ್ಯ: ಪೈಚಾರು ಸಮೀಪ ಆರ್ತಾಜೆ ಎಂಬಲ್ಲಿ ಒಂದು‌ ಬುಲ್ಲೆಟ್ ಹಾಗೂ ಬೈಕ್‌ ಗಳ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸವಾರ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಬೈಕುಗಳು ಅಪಘಾತ ಸಂಭವಿಸಿದ ವೇಳೆ ತೀವ್ರ ಗಾಯವಾಗಿದ್ದ ಒಂದು ಬೈಕಿನ ಸವಾರನನ್ನು ಆಸ್ಪತ್ರೆಗೆ ಸಾಗಿಸಿದರೂ ಮಾರ್ಗ ಮಧ್ಯೆ…