Category: ಕ್ರೈಂ

ಲೈಂಗಿಕ ದೌರ್ಜನ್ಯ ಆರೋಪ- ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR

ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ…

ಸುಳ್ಯ: ಬಶೀರ್ ಕಾರ್ಲೆ ನಿಧನ- ಎಸ್‌ಡಿಪಿಐ ಸಂತಾಪ

ಸುಳ್ಯ,ಬಶೀರ್ ಕಾರ್ಲೆ ನಿಧನ: ಎಸ್‌ಡಿಪಿಐ ಸಂತಾಪ ಸುಳ್ಯ:1 ಸೆಪ್ಟೆಂಬರ್: ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ಸದಸ್ಯ,ಅನ್ಸಾರಿಯ ಸಂಸ್ಥೆಯ ಬಹರೈನ್ ಸಮಿತಿಯ ಮಾಜಿ ಅಧ್ಯಕ್ಷರೂ ಆಗಿದ್ದ ಸುಳ್ಯ ನಿವಾಸಿ ಬಶೀರ್ ಕಾರ್ಲೆಯವರು ನಿಧನ ಹೊಂದಿದರು. ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್…

ಸುಳ್ಯ: ಬಶೀರ್ ಕಾರ್ಲೆ ನಿಧನ

ಸುಳ್ಯ: ಸುಳ್ಯ ಗಾಂಧಿನಗರ ಜಮಾಅತಿನ, ಕುಂಬರ್ಚೋಡು ನಿವಾಸಿಯಾಗಿರುವ ಬಶೀರ್ ಕಾರ್ಲೆ ನಿಧನರಾಗಿದ್ದಾರೆ. KCF ಬಹರೈನ್ ರಾಷ್ಟ್ರೀಯ ಸಮಿತಿ ನಾಯಕ ಸ್ಥಾನದಲ್ಲಿದ್ದವರು. ಈಗಾಗಲೇ ಪಾರ್ಥೀವ ಶರೀರ ತಮ್ಮ ನಿವಾಸ ಕುಂಬರ್ಚೋಡಿಗೆ ತಲುಪಿದೆ.

ಒಮಾನ್: ಪ್ರವಾಸಕ್ಕೆಂದು ಹೊರಟ ಗೋಕಾಕ್ ಮೂಲದ ನಾಲ್ವರು ಅಪಘಾತದಲ್ಲಿ ಸಜೀವ ದಹನ

ಓಮಾನ್‌ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ (Road Accident) ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಪ್ರವಾಸಕ್ಕೆ ಹೋಗಿದ್ದ ಕುಟುಂಬ ಹೈಮಾ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ…

ಕಾಲೇಜಿನ ಲೇಡಿಸ್ ಹಾಸ್ಟೆಲ್ನಲ್ಲಿ ಹಿಡನ್ ಕ್ಯಾಮೆರಾ ಪತ್ತೆ; ಬಾಯ್ಸ್ ಹಾಸ್ಟೆಲ್ಗೆ 300 ವಿಡಿಯೋ ರವಾನೆ.!

ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಗುಡ್ಲವಲ್ಲೇರು ಇಂಜಿನಿಯರಿಂಗ್ ಕಾಲೇಜಿನ ಬಾಲಕಿಯರ ಹಾಸ್ಟೆಲ್ ಸ್ನಾನಗೃಹಗಳಲ್ಲಿ ಹಿಡನ್ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದ್ದು, ದೇಶಾದ್ಯಂತ ಸಂಚಲನ ಮೂಡಿಸಿದೆ. 300ಕ್ಕೂ ಅಧಿಕ ವಿಡಿಯೋ ಬಾಯ್ಸ್ ಹಾಸ್ಟೆಲ್ಗೆ ರವಾನೆಯಾಗಿವೆ ಎನ್ನಲಾಗಿದೆ. ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿನಿಯರು, ಕಾಲೇಜು ಆಡಳಿತ…

ಬೆಂಗಳೂರು ಏರ್ಪೋರ್ಟ್ ನಲ್ಲಿ ನಡೆಯಿತು ಭೀಕರ ಕೊಲೆ.!! ಅಷ್ಟಕ್ಕೂ ಕೊಲೆಗೆ ಕಾಣವೇನು.?

ನಗರದಲ್ಲಿ ಇಂದು ಬೆಚ್ಚಿ ಬೀಳಿಸುವಂತ ಕೃತ್ಯ ನಡೆಸಲಾಗಿದೆ. ಬೆಂಗಳೂರಿನ ಏರ್ ಪೋರ್ಟ್ ನಲ್ಲಿಯೇ ಪತ್ನಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಂತ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 1ರಲ್ಲೇ ಟ್ರಾಲಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದಂತ…

ಸಂಪಾಜೆ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ..!

ಬ್ರೇಕ್ ವೈಫಲ್ಯದಿಂದ ಮಹೀಂದ್ರ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾಗಿದ ಘಟನೆ ಸಂಪಾಜೆ ಗ್ರಾಮದ ಕುಂಟಿಕಾನದಲ್ಲಿ ಆ.28ರಂದು ನಡೆದಿದೆ. ಕೆಲಸದಾಳುಗಳನ್ನು ಪಿಕಪ್ ವಾಹನದಲ್ಲಿ ಕರೆದೊಯ್ಯುವಾಗ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿದ್ದು, ಚಾಲಕ ಇಸ್ಮಾಯಿಲ್ ಸೇರಿದಂತೆ ಐವರು…

ಕಾಸರಗೋಡು: ಬಸ್ ಢಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಸಾವು..!

ಕಾಸರಗೋಡು: ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಖಾಸಗಿ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್ ನಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಸಾಫ್ಟ್ ವೇರ್ ಇಂಜಿನಿಯರ್ ಬೇಡಡ್ಕ ತೆಕ್ಕೆಕರೆ…

ಪ್ರಜ್ವಲ್​ ಅತ್ಯಾಚಾರ ಎಸಗಿರುವುದು ನಿಜ, ವಿಡಿಯೋಗಳೆಲ್ಲವೂ ಅಸಲಿ: ಎಸ್​ಐಟಿ

ಬೆಂಗಳೂರು, ಆಗಸ್ಟ್​ 23: ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಲೈಂಗಿಕ ಕಿರುಕುಳ ನೀಡಿರುವುದು ಮತ್ತು ಅವರ ಪುತ್ರ, ಮಾಜಿ ಸಂಸದ ಪ್ರಜ್ವಲ್​ ರೇವಣ್ಅತ್ಯಾಚಾರವೆಸಗಿರುವುದು ದೃಢಪಟ್ಟಿದೆ ಎಂದು ವಿಶೇಷ ತನಿಖಾ ಸಂಸ್ಥೆ (SIT)…

ನಿಯಂತ್ರಣ ತಪ್ಪಿ ಕಾರು ಪಲ್ಟಿ, ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು..!

ಕಾಸರಗೋಡು: ನಿಯಂತ್ರಣ ತಪ್ಪಿದ ಕಾರು ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕಾಸರಗೋಡಿನ ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸುರತ್ಕಲ್ ಎನ್ ಐ ಟಿ ಕೆ ಯ ವಿದ್ಯಾರ್ಥಿ ರಾಯಚೂರು…