Category: ಕ್ರೈಂ

ಮಾಜಿ ಶಾಸಕ ಮುಯ್ದೀನ್ ಬಾವರ ಸಹೋದರ ಮುಮ್ತಾಜ್ ಅಲಿ ನಾಪತ್ತೆ; ಕೂಳೂರು ಸೇತುವೆ ಬಳಿ ಕಾರು ಪತ್ತೆ, ಶೋಧ ಕಾರ್ಯಾಚರಣೆ ಮುಂದುವರಿಕೆ

ಮಂಗಳೂರು: ಮಂಗಳೂರಿನ ಮಾಜಿ ಶಾಸಕ ಮುಯ್ದಿನ್ ಬಾವ ಅವರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ, ಕೂಳೂರು ಸೇತುವೆಯ ಬಳಿ ನಾಪತ್ತೆಯಾಗಿದ್ದಾರೆ. ಇಂದು ಮುಂಜಾನೆ 6:00 ಗಂಟೆಗೆ ಕದ್ರಿ ಅಗ್ನಿಶಾಮಕ ಠಾಣೆಗೆ ಕರೆ ಬಂದಿದ್ದು, ಮುಮ್ತಾಜ್ ಅಲಿ ಅವರ ಬಿಎಂಡಬ್ಲ್ಯೂ ಕಾರು ಸೇತುವೆಯ…

ಪೋಲಿಸರಿಂದ ಎಸ್ಕೇಪ್ ಆದ ಆರೋಪಿ; ಪತ್ತೆಗಾಗಿ ಸಹಕರಿಸಲು ಮನವಿ.!

ಸುಳ್ಯ : ಪೋಲೀಸರ ಕಣ್ಣು ತಪ್ಪಿಸಿ ಪರಾರಿಯಾದ ಆರೋಪಿ ಪತ್ತೆಗೆ ಪೋಲೀಸರು ಕಾರ್ಯಚರಣೆ ಆರಂಭಿಸಿದ್ದು, ಇದೀಗ ಆರೋಪಿಯ ಭಾವಚಿತ್ರವನ್ನು ಬಿಡುಗಡೆ ಗೊಳಿಸಿದ್ದಾರೆ. ಫೋಟೋದಲ್ಲಿ ಕಾಣಿಸಿದ ವ್ಯಕ್ತಿಯನ್ನು ಕಂಡಲ್ಲಿ ಪೋಲಿಸ್ ಇಲಾಖೆಗೆ ಮಾಹಿತಿ ನೀಡುವಂತೆ ಕೋರಿದ್ದಾರೆ. ಪ್ರಕರಣವೊಂದರಲ್ಲಿ ಸುಳ್ಯ ಪೊಲೀಸ್‌ ಠಾಣೆಗೆ ಬೇಕಾಗಿದ್ದು…

ಸುಳ್ಯ : ಪೋಲೀಸರಿಂದ ತಪ್ಪಿಸಿ ಪರಾರಿಯಾದ ಆರೋಪಿ- ಆರೋಪಿಗಾಗಿ ಶೋಧ

ಸುಳ್ಯ : ಆರೋಪಿಯೊರ್ವ ಪೋಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಪೋಲೀಸ್ ಠಾಣೆಯ ಪ್ರಕರಣವೊಂದರ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಹಲವು ತಿಂಗಳ ಕಾಲ ತಲೆಮರೆಸಿಕೊಂಡಿದ್ದು, ಇಂದು ಮಧ್ಯಾಹ್ನ ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆ ತಂದಿದ್ದರೆಂದು. ಬಳಿಕ ವೈದ್ಯಕೀಯ…

ಬೆಳ್ತಂಗಡಿ : ಅಕ್ರಮ ಗೋ ಸಾಗಾಟ ಪತ್ತೆ, 2 ಪಿಕಪ್, 5 ದನ, 4 ಆರೋಪಿಗಳ ಬಂಧನ..!

ಬೆಳ್ತಂಗಡಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಅಕ್ರಮ ಗೋ ಸಾಗಾಟ, ಅಕ್ರಮ ಗೋವಧೆ ಕಾರ್ಯ ಆರಂಭವಾಗಿದೆ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ಬಂಧಿಸಿದ್ದಾರೆ. ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ…

ಮಳಯಾಳಂನ ಪ್ರಖ್ಯಾತ ವಿಲೈನ್ ನಟ ಮೋಹನ್ ರಾಜ್ ನಿಧನ

ಮೋಹನ್ ಲಾಲ್ ಅಭಿನಯದ ‘ಕಿರೀಡಂ’ ಚಿತ್ರದಲ್ಲಿನ ‘ಕೀರಿಕಡನ ಜೋಸ್’ ಪಾತ್ರದ ಮೂಲಕ ಜನಪ್ರಿಯರಾಗಿದ್ದ ನಟ ಮೋಹನ್ ರಾಜ್ ನಿಧನರಾಗಿದ್ದಾರೆ. ಮೋಹನ್‌ರಾಜ್ ನಿಧನದ ಸುದ್ದಿಯನ್ನು ನಟ ಮತ್ತು ನಿರ್ದೇಶಕ ದಿನೇಶ್ ಪಣಿಕ್ಕರ್ ಗುರುವಾರ ಮಧ್ಯಾಹ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. “ಅವರು ಮಧ್ಯಾಹ್ನ 3…

6 ತಿಂಗಳ ಮಗುವಿನ ಅಂಗಾಂಗಗಳನ್ನೇ ತಿಂದ ಇಲಿಗಳು!- ತಂದೆಗೆ 16 ವರ್ಷ ಜೈಲು

ಇಲಿಗಳು ಕೇವಲ ಆರು ತಿಂಗಳ ಮಗುವಿನ ಅಂಗಾಂಗಳನ್ನೇ ತಿಂದು ವಿರೂಪಗೊಳಿಸಿದ ಭಯಾನಕ ಘಟನೆ ಅಮೆರಿಕದ ಇಂಡಿಯಾನಾದಲ್ಲಿ ನಡೆದಿದೆ. ಮನೆಯನ್ನು ಅತ್ಯಂತ ಕೆಟ್ಟ ಸ್ಥಿತಿಯಲ್ಲಿರಿಸಿ, ಇಲಿಗಳ ರಾಶಿಯಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದ ತಂದೆಗೆ ಬರೋಬ್ಬರಿ 16 ವರ್ಷಗಳ ಗರಿಷ್ಠ ಜೈಲು ಶಿಕ್ಷೆ ವಿಧಿಸಲಾಗಿದೆ.…

ಬೆಳ್ತಂಗಡಿ : ತಲೆ ಮೇಲೆ ‘ದಾರಂದ’ ಬಿದ್ದು ಬಾಲಕಿ ಮೃತ್ಯು..

ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1…

ಐಪೋನ್ ಗಾಗಿ ಫ್ಲಿಪ್ ಕಾರ್ಟ್ ಡೆಲಿವರಿ ಬಾಯ್ ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿ ಕಾಲುವೆಗೆ ಬಿಸಾಡಿದ ಆರೋಪಿಗಳು…!

ಲಕ್ನೋ ಅಕ್ಟೋಬರ್ 01: ಐಪೋನ್ ನ ಕ್ಯಾಶ್ ಆನ್ ಡೆಲಿವರಿ ವೇಳೆ ಫ್ಲಿಪ್ಕಾರ್ಟ್ ಡೆಲಿವರಿ ಬಾಯನ್ನು ಭೀಕರವಾಗಿ ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿಸಿ ಕಾಲುವೆಗೆ ಎಸೆದ ಘಟನೆ ಲಕ್ನೋದಲ್ಲಿ ನಡೆದಿದೆ.ಐಫೋನ್ ಆರ್ಡರ್ ಮಾಡಿದ ಗ್ರಾಹಕ ಮತ್ತು ಆತನ ಸ್ನೇಹಿತ ಡೆಲಿವರಿ…

ಆಕಸ್ಮಿಕವಾಗಿ ತಮ್ಮದೇ ಗನ್ ನಿಂದ ಕಾಲಿಗೆ ಶೂಟ್ ಮಾಡಿಕೊಂಡ ಬಾಲಿವುಡ್ ನಟ ಗೋವಿಂದ – ಆಸ್ಪತ್ರೆಗೆ ದಾಖಲು

ಮುಂಬೈ ಅಕ್ಟೋಬರ್ 1: ಬಾಲಿವುಡ್ ನಟ ಗೋವಿಂದ ಅವರು ತಮ್ಮದೇ ಗನ್ ನಿಂದ ಆಕಸ್ಮಿಕವಾಗಿ ಕಾಲಿಗೆ ಶೂಟ್ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಟ…

₹500 ಮುಖಬೆಲೆಯ ನೋಟಿನಲ್ಲಿ ಗಾಂಧೀಜಿ ಬದಲು ಅನುಪಮ್ ಖೇರ್ ಫೋಟೊ, 1.30 ಕೋಟಿ ಹಣ ಪ್ರಿಂಟ್…!

ಕಳ್ಳತನ, ವಂಚನೆ ಪ್ರಕರಣಗಳು ಈಗೀಗ ಹೆಚ್ಚಾಗುತ್ತಲೇ ಇವೆ. ಶಾಕಿಂಗ್ ಸಮಾಚಾರ ಅಂದರೆ ದೊಡ್ಡ ದೊಡ್ಡವರ ಹೆಸರನ್ನೇಳಿಕೊಂಡು ದೊಡ್ಡ ದೊಡ್ಡವರಿಗೆ ಪಂಗನಾಮ ಹಾಕುವ ಬೆಳವಣಿಗೆಗಳೂ ಕೂಡ ಹೆಚ್ಚುತ್ತಿವೆ. ಇದಕ್ಕೆ ಇನ್ನೊಂದು ಉದಾಹರಣೆ ಎನ್ನುವಂತೆ ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ ಅವರ ಫೋಟೋ…