‘ಪಾರಿವಾಳ’ ಬಳಸಿ 50ಕ್ಕೂ ಅಧಿಕ ಮನೆಗಳಲ್ಲಿ ಕಳ್ಳತನ; ದಂಗಾಗಿಸುವಂತಿದೆ ಈತನ ಕಾರ್ಯವಿಧಾನ.!
ಪಾರಿವಾಳಗಳನ್ನು ಬಳಸಿ 50ಕ್ಕೂ ಅಧಿಕ ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಈತ ಕಳ್ಳತನ ಮಾಡಲು ಪಾರಿವಾಳಗಳನ್ನು ಬಳಸಿಕೊಂಡಿರುವ ವಿಧಾನ ದಂಗಾಗಿಸುವಂತಿದೆ. ಹೊಸೂರಿನ 38 ವರ್ಷದ ‘ಪಾರಿವಾಳ ಮಂಜ’ಬಂಧಿತ ಆರೋಪಿಯಾಗಿದ್ದು, ಮೂಲತಃ ಬೆಂಗಳೂರಿನ ನಗರ್ತಪೇಟೆಯ ನಿವಾಸಿಯಾದ ಈತ ಹೊಸೂರಿನಲ್ಲಿ…
