Category: ಕ್ರೈಂ

ರಾಮನಗರ | ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೊ: ಬಂಧನ

ಬೆಂಗಳೂರು : ಖಾಸಗಿ ಕಾಲೇಜಿನ ಮಹಿಳಾ ಶೌಚಾಲಯ ಕೊಠಡಿಯಲ್ಲಿ ಮೊಬೈಲ್ ಇಟ್ಟು ರಹಸ್ಯವಾಗಿ ವಿಡಿಯೋ (hidden camera) ಚಿತ್ರೀಕರಣ ಮಾಡುತ್ತಿದ್ದ ಹೇಯ ಕೃತ್ಯ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆರೋಪಿ ವಿದ್ಯಾರ್ಥಿ ಬೆಂಗಳೂರಿನನ ಕುಂಬಳಗೂಡು ಠಾಣಾ ಪೊಲೀಸರು ಬಂಧಿಸಿದ್ದಾರೆ. ನಗರದ…

ಮಂಗಳೂರು : ಬೈಕ್ ಲಾರಿ ಡಿಕ್ಕಿ, ಓರ್ವ ಮೃತ, ಮತ್ತೋರ್ವ ಗಂಭೀರ

ಮಂಗಳೂರು : ಬೈಕ್ ಲಾರಿ ಡಿಕ್ಕಿಯಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲೆ ಶುಕ್ರವಾರ ಸಂಜೆ ನಡೆದಿದೆ. ಕೊಟ್ಟಾರದಿಂದ ಕೆಪಿಟಿ ಜಂಕ್ಷನ್ ಕಡೆಗೆ ಎರಡೂ ವಾಹನಗಳು ಹೋಗುತ್ತಿದ್ದಾಗ ಬೈಕ್ ಸವಾರ…

ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ, ಪೊಲೀಸರ ಸಮಯಪ್ರಜ್ಞೆ ಉಳಿಸಿತು 45 ಜೀವ..!

ಬೆಂಗಳೂರು : ಬಸ್ ಚಲಿಸುತ್ತಿರುವಾಗಲೇ ಸರ್ಕಾರಿ ಬಸ್ ಚಾಲಕನಿಗೆ ಏಕಾಏಕಿ ಎದೆನೋವು( Heart attack) ಕಾಣಿಸಿಕೊಂಡ ಘಟನೆ ನಡೆದಿದ್ದು ಪೊಲೀಸರ ಸಮಯ ಪ್ರಜ್ಞೆ ಬಸ್‌ನಲ್ಲಿದ್ದ ಅಷ್ಟೊಂದು ಪ್ರಯಾಣಿಕರ ಜೀವ ಉಳಿಸಿದೆ. BMTC ಬಸ್ ಡ್ರೈವರ್ ವಿರೇಶ್ ಎಂದಿನಂತೆ KA51AJ6905 ನಂಬರಿನ ಬಸ್…

ಕಾಸರಗೋಡು: ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

ಕಾಸರಗೋಡು : ಬೈಕ್ ಅಪಘಾತದಲ್ಲಿ ಯುವಕ ನೋರ್ವ ಮೃತಪಟ್ಟ ಘಟನೆ ವೆಳ್ಳರಿಕುಂಡು ಕಾರ್ಯೋಡ್ ಚಾಲಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಚುಲ್ಲಿ ಚರ್ಚ್ ಸಮೀಪದ ಜಸ್ಟಿನ್ (26) ಮೃತ ಯುವಕ. ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಈ…

ಬೆಳ್ತಂಗಡಿ: ಜೀವನದಲ್ಲಿ ಜಿಗುಪ್ಸೆ, ದಂಪತಿ ಆತ್ಮಹತ್ಯೆ…!

ಬೆಳ್ತಂಗಡಿ : ಜೀವನದಲ್ಲಿ ಜಿಗುಪ್ಸೆಗೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಾಶಿಪಟ್ಣ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ನೊಣಯ್ಯ ಪೂಜಾರಿ(63 ವರ್ಷ) ಮತ್ತು ಅವರ ಪತ್ನಿ ಬೇಬಿ (46 ವರ್ಷ) ಆತ್ಮಹತ್ಯೆ ಮಾಡಿಕೊಂಡ ದಂಪತಿಯಾಗಿದ್ದಾರೆ. ಮನೆಯ…

ಕಾವು : ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಆಲ್ಟೋ ಕಾರು ಪಲ್ಟಿಯಾದ ಘಟನೆ ಕಾವು ಸಮೀಪದ ನನ್ಯದಲ್ಲಿ ನಡೆದಿದೆ. ಓವರ್ ಸ್ಪೀಡ್ ನಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಚರಂಡಿಗೆ ಉರುಳಿ ಬಿದ್ದಿದೆ. ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಆಗಮಿಸುತ್ತಿದ್ದ ಕಾರು ಕಾವು…

ಹಳೆಗೇಟು‌ ಅಡ್ಕ ನಿವಾಸಿ ಹಸ್ಸನ್ ನಿಧನ

ಸುಳ್ಯಸೆ.19: ಇಲ್ಲಿನ‌ ಮೊಗರ್ಪಣೆ ಜಮಾಅತ್‌ನ‌ ಹಳೆಗೇಟು, ಅಡ್ಕ ನಿವಾಸಿ ಹಸ್ಸನ್ ಅಡ್ಕ ನಿಧನ ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಹಳೆಗೇಟು ಬಳಿ ಅಪಘಾತಗೊಂಡು, ಮಂಗಳೂರು ಆಸ್ಪತ್ರೆಯಲ್ಲಿ ಕಾಲಿನ ಎಲುಬಿನ‌ ಚಿಕಿತ್ಸೆ ಪಡೆಯುತ್ತಿದ್ದರು, ತದನಂತರ ಅವರನ್ನು ಸ್ವ ಗೃಹವಾದ ಅಡ್ಕ ಕ್ಕೆ ಕರೆ…

ಕಾಸರಗೋಡು: ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು

ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಬಾಲಕ ಮೃತಪಟ್ಟ ಘಟನೆ ಮಾಂಙಾಡ್ ನಲ್ಲಿ ನಡೆದಿದೆ. ಉದುಮ ಪಳ್ಳದ ತೆಕ್ಕೇಕರೆಯ ಮಾಹಿನ್ ರಾಸಿ – ರೆಹಿಮಾ ದಂಪತಿ ಪುತ್ರ ಅಬು ತ್ವಾಹೀರ್ ಮೃತ ಪಟ್ಟ ಮಗು ಎಂದು ಗುರುತಿಸಲಾಗಿದೆ. ಮಾಂಙಾಡ್ ನ ಸಂಬಂಧಿಕರ…

ಸುಳ್ಯ: ಹಿಟ್ & ರನ್ : ಗಾಯಾಳು ಆಸ್ಪತ್ರೆಗೆ ದಾಖಲು

ಸುಳ್ಯ ಖಾಸಗಿ ಬಸ್ಸು ನಿಲ್ದಾಣದ ಬಳಿ ವೃದ್ಧೆ ಮಹಿಳೆಯೋರ್ವರಿಗೆ ಬೈಕ್ ಒಂದು ಡಿಕ್ಕಿ ಹೊಡೆದು ಸವಾರ ನಿಲ್ಲಿಸದೆ ಪರಾರಿಯಾಗಿರುವ ಘಟನೆ ಇದೀಗ ತಿಳಿದು ಬಂದಿದೆ. ವೃಧ್ದೆ ಮಹಿಳೆ ಸುಬ್ರಹ್ಮಣ್ಯ ಕಮಿಲ ನಿವಾಸಿ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಸ್ಥಳೀಯರು ಸುಳ್ಯ ಸರ್ಕಾರಿ…

ಸುಳ್ಯ: ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್, ವ್ಯಕ್ತಿ ಗಂಭೀರ

ಸುಳ್ಯ: ಇಲ್ಲಿನ ಕೊಡಿಯಾಲಬೈಲ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೆಸ್ಕಾಂ ಲೈನ್ ಮ್ಯಾನ್ ವೊಬ್ಬರಿಗೆ ವಿದ್ಯುತ್ ಶಾಕ್ ತಗುಲಿದೆ. ಅವಘಡಕ್ಕೆ ಸಿಲುಕಿದ ಲೈನ್ ಮ್ಯಾನ್ ಅನ್ನು ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.