Category: ಕ್ರೈಂ

ಸಿಕ್ಕಿಂನಲ್ಲಿ ಕಮರಿಗೆ ಬಿದ್ದ ಸೇನಾ ವಾಹನ ; ನಾಲ್ವರು ‘ಸೈನಿಕರು’ ಹುತಾತ್ಮ

ಸಿಕ್ಕಿಂನಲ್ಲಿ ವಾಹನವೊಂದು ರಸ್ತೆಯಿಂದ ಜಾರಿ ಸುಮಾರು 700 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಸಿಕ್ಕಿಂನ ಪಕ್ಯೋಂಗ್ ಜಿಲ್ಲೆಯ ಸಿಲ್ಕ್ ಮಾರ್ಗದಲ್ಲಿ ಪಶ್ಚಿಮ ಬಂಗಾಳದ ಪೆಡಾಂಗ್ನಿಂದ ಜುಲುಕ್ಗೆ ಈ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಸಿಕ್ಕಿಂನ ರೆನಾಕ್ ರೊಂಗ್ಲಿ ರಾಜ್ಯ…

ಗೂನಡ್ಕ: ಖಾಸಗಿ ಬಸ್- ಓಮ್ನಿ ಕಾರು ನಡುವೆ ಅಪಘಾತ.!

ಸಂಪಾಜೆ: ಇಲ್ಲಿನ ಗೂನಡ್ಕದ ಶಾಲೆ ಬಳಿ ಖಾಸಗಿ ಬಸ್ ಹಾಗೂ ಓಮ್ನಿ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದರಲ್ಲಿ ಓರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮಡಿಕೇರಿಯಿಂದ ಓಮಿನಿ…

ಖ್ಯಾತ ನಟ ನಿವಿನ್ ಪೌಲಿ ಸೇರಿ ಐವರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆಯೊಬ್ಬರು ನೀಡಿದ ದೂರಿಗೆ ಸಂಬಂಧಿಸಿದಂತೆ ನಟ ನಿವಿನ್ ಪೌಲಿ, ಮಲಯಾಳಂ ನಿರ್ಮಾಪಕ ಎ.ಕೆ.ಸುನಿಲ್ ಮತ್ತು ಇತರ ನಾಲ್ವರ ವಿರುದ್ಧ ಕೇರಳ ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಸೆಕ್ಷನ್ 376 (ಅತ್ಯಾಚಾರ) ಸೇರಿದಂತೆ…

ಸುಳ್ಯ: ಇಲಿ ಜ್ವರದಿಂದ ವ್ಯಕ್ತಿ ಕೊನೆಯುಸಿರು

ಸುಳ್ಯ: ಇಲಿ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕನಕಮಜಲು ಗ್ರಾಮದಲ್ಲಿ ವರದಿಯಾಗಿದೆ. ಕನಕಮಜಲು ಗ್ರಾಮದ ಆನೆಗುಂಡಿ ಸಿ.ಆ‌ರ್.ಸಿ. ತಮಿಳು ಕಾಲನಿಯ ಸಿದ್ಧಯ್ಯ ಅವರ ಪುತ್ರ ಯುವರಾಜ್‌ (ದಿನೇಶ್‌)ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ.…

ಕೆಸಿಎಫ್ ಬಹ್ರೈನ್ ಸಮಿತಿ ಅಧ್ಯಕ್ಷ ಸುಳ್ಯದ ಬಶೀರ್ ಕಾರ್ಲೆ ಯವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

ಸುಳ್ಯ: ಆದಿತ್ಯವಾರ ದಂದು ನಿಧನರಾದ ಕೆಸಿಎಫ್ ರಾಷ್ಟ್ರೀಯ ಸಮಿತಿಯ ನಾಯಕನಾಗಿ ಸಮಾಜ ಸೇವೆಯ ಮೂಲಕ ಮೂಲಕ ಎಲ್ಲ ಸುನ್ನಿ ಸಂಘ-ಸಂಸ್ಥೆಗಳ ಸಮಿತಿಗಳಲ್ಲಿ ಮತ್ತು ಸಮಾಜ ಸೇವಾ ಘಟಕಗಳಲ್ಲಿ ಸಕ್ರೀಯವಾಗಿ ತನ್ನನ್ನು ತಾನೇ ತೊಡಗಿಸಿಕೊಂಡಿದ್ದ ಸುಳ್ಯದ ಗಾಂಧಿನಗರ ನಿವಾಸಿ ಬಶೀರ್ ಕಾರ್ಲೆಯರಿಗೆ ಮಲೆನಾಡು…

ಟ್ರೈನಿ ವೈದ್ಯೆ ʻಹತ್ಯಾʼಚಾರ ನಡೆದಿದ್ದ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅರೆಸ್ಟ್‌

ಕೋಲ್ಕತ್ತಾ: ಕಳೆದ ತಿಂಗಳು ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿದ್ದ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ (Kolkata’s RG Kar hospital) ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ನನ್ನ (Sandip Ghosh) ಕೇಂದ್ರೀಯ ತನಿಖಾ ದಳ (CBI) ಸೋಮವಾರ…

ಪೈಚಾರ್: ದ್ವಿಚಕ್ರ ವಾಹನಗಳ ನಡುವೆ ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತ್ಯು

ಪೈಚಾರಿನಲ್ಲಿ ಸೆ.1ರಂದು ಮಧ್ಯಾಹ್ನ ಎರಡು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಮಹಿಳೆ ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಬೈಕಿನಲ್ಲಿ ಸಹ ಸವಾರರಾಗಿದ್ದ ಮಹಿಳೆ ರಸ್ತೆಗೆ ಬಿದ್ದಿದ್ದು ಕೂಡಲೆ ಸ್ಥಳೀಯರು ಅವರನ್ನು ಚಿಕಿತ್ಸೆಗಾಗಿ ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದರು, ಬಳಿಕ ಹೆಚ್ಚಿನ ಚಿಕಿತ್ಸೆಗೆ…

ಲೈಂಗಿಕ ದೌರ್ಜನ್ಯ ಆರೋಪ- ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR

ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ…

ಸುಳ್ಯ: ಬಶೀರ್ ಕಾರ್ಲೆ ನಿಧನ- ಎಸ್‌ಡಿಪಿಐ ಸಂತಾಪ

ಸುಳ್ಯ,ಬಶೀರ್ ಕಾರ್ಲೆ ನಿಧನ: ಎಸ್‌ಡಿಪಿಐ ಸಂತಾಪ ಸುಳ್ಯ:1 ಸೆಪ್ಟೆಂಬರ್: ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ಸದಸ್ಯ,ಅನ್ಸಾರಿಯ ಸಂಸ್ಥೆಯ ಬಹರೈನ್ ಸಮಿತಿಯ ಮಾಜಿ ಅಧ್ಯಕ್ಷರೂ ಆಗಿದ್ದ ಸುಳ್ಯ ನಿವಾಸಿ ಬಶೀರ್ ಕಾರ್ಲೆಯವರು ನಿಧನ ಹೊಂದಿದರು. ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್…

ಸುಳ್ಯ: ಬಶೀರ್ ಕಾರ್ಲೆ ನಿಧನ

ಸುಳ್ಯ: ಸುಳ್ಯ ಗಾಂಧಿನಗರ ಜಮಾಅತಿನ, ಕುಂಬರ್ಚೋಡು ನಿವಾಸಿಯಾಗಿರುವ ಬಶೀರ್ ಕಾರ್ಲೆ ನಿಧನರಾಗಿದ್ದಾರೆ. KCF ಬಹರೈನ್ ರಾಷ್ಟ್ರೀಯ ಸಮಿತಿ ನಾಯಕ ಸ್ಥಾನದಲ್ಲಿದ್ದವರು. ಈಗಾಗಲೇ ಪಾರ್ಥೀವ ಶರೀರ ತಮ್ಮ ನಿವಾಸ ಕುಂಬರ್ಚೋಡಿಗೆ ತಲುಪಿದೆ.