ಒಂದೇ ಮರಕ್ಕೆ ನೇಣುಬಿಗಿದು ದಂಪತಿ ಆತ್ಮಹತ್ಯೆ
ಕೋಲಾರ, ಜು.11: ಕೋಲಾರ(Kolar)ತಾಲೂಕಿನ ಕಲ್ವಮಂಜಲಿಗ್ರಾಮದಲ್ಲಿ ಇಂದು(ಗುರುವಾರ) ಬೆಳ್ಳಂ ಬೆಳಿಗ್ಗೆಯೇ ಇಡೀ ಗ್ರಾಮಕ್ಕೆ ಗ್ರಾಮವೇ ಬೆಚ್ಚಿ ಬಿದ್ದಿತ್ತು. ಗ್ರಾಮದ ಲಕ್ಷ್ಮಣ್ ಹಾಗೂ ಮಾಲಾಶ್ರೀ ಎಂಬ ದಂಪತಿ ಊರ ಹೊರಗಿನ ಮರವೊಂದಕ್ಕೆ ಒಂದೇ ಹಗ್ಗದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಓಡೋಡಿ…
