ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು; ಸುಳ್ಯ ಮೂಲದ ಸತೀಶ್ ಅರೆಸ್ಟ್
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿ ನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ಜುಲೈ 3 ರಿಂದ 22ರ ಅವಧಿಯಲ್ಲಿ ಸುಮಾರು 45 ಪ್ಲಾಸ್ಟಿಕ್ ಚೀಲದಲ್ಲಿದ್ದ ₹2,20,00 ಮೌಲ್ಯದ ಒಣ ಅಡಿಕೆ ಕಳ್ಳತನ ಪ್ರಕರಣವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಭೇದಿಸಿದ್ದಾರೆ.…