ಕಾಸರಗೋಡು: ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ನರ್ಸ್ ಬಗ್ಗೆ ಅವಹೇಳನಕಾರಿ ಪೋಸ್ಟ್; ಉಪ ತಹಶೀಲ್ದಾರ್ ಅಮಾನತು
ಅಹಮ್ಮದಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಕೇರಳ ಮೂಲದ ನರ್ಸ್ ರಂಜಿತಾ ಜಿ. ನಾಯರ್ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಅವಹೇಳನಕಾರಿ ಪೋಸ್ಟ್ ಮಾಡಿದ ವೆಳ್ಳರಿಕುಂಡು ತಾಲೂಕು ಉಪ ತಹಶೀಲ್ದಾರ್ ಎ. ಪವಿತ್ರನ್ ನನ್ನು ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.…