Category: ಕ್ರೈಂ

ಮಂಗಳೂರು: ಕೋಮು ದ್ವೇಷ ಹರಡುವಿಕೆ ವಿರುದ್ಧ ಪೊಲೀಸರ ಕಾರ್ಯಾಚರಣೆ- ಐವರ ಬಂಧನ

ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ, ಮಂಗಳೂರು ನಗರ ಪೊಲೀಸರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಐವರನ್ನು ಬಂಧಿಸಿದ್ದಾರೆ. ಗುಪ್ತಚರ ಮಾಹಿತಿಯ…

ಬೆಂಗಳೂರು: ಎರಡು ಕೆಜಿ ಮಾದಕ ವಸ್ತುವಿನೊಂದಿಗೆ ಬಂಧಿಸಲ್ಪಟ್ಟ ಸುಳ್ಯ ಮೂಲದ ಆರೋಪಿಗಳು ಪೊಲೀಸ್ ಕಸ್ಟಡಿಗೆ

ಎರಡು ಕೆಜಿ ಮಾದಕವಸ್ತುವಿನೊಂದಿಗೆ ಬಂಧಿಸಲ್ಪಟ್ಟ ಸುಳ್ಯ ಮೂಲದ ಆರೋಪಿಗಳು ಪೊಲೀಸ್ ಕಸ್ಟಡಿಗೆ ಮೇ 31ರಂದು ರಾತ್ರಿ 10:45 ರ ವೇಳೆ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಎರಡು ಕೆಜಿ ಗಾಂಜಾದೊಂದಿಗೆ ಉಪ್ಪಾರ್ ಪೇಟೆ ಪೊಲೀಸರು ಬಂಧಿಸಿದ್ದುಕ್ರೈಂ ನಂಬರ್ 158/2025 ರಲ್ಲಿ ಕೇಸ್ ದಾಖಲಾಗಿದ್ದುಬಂಧಿತ…

ಬೆಂಗಳೂರಿನ `M.ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ನೂಕು ನುಗ್ಗಲು : ಇಬ್ಬರು `RCB’ ಅಭಿಮಾನಿ ಸಾವು.!

18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಸಂಭ್ರಮಾಚರಣೆಗೆ ಬಂದಿದ್ದ ಅಭಿಮಾನಿಗಳಿಬ್ಬರು ಸಾವನ್ನಪ್ಪಿದ್ದಾರೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ…

RCB ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿತ

ಐಪಿಎಲ್ ಫೈನಲ್ ನಲ್ಲಿ ಆರ್.ಸಿ.ಬಿ. ಗೆದ್ದ ಬಳಿಕ ಸಂಭ್ರಮಾಚರಣೆ ನಡೆಸುವಾಗ ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದು, ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ. ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಸಂಭ್ರಮಾಚರಣೆ ಮಾಡುತ್ತಾ ಬಾರ್ ಗೆ ತೆರಳುವಾಗ ಯುವಕನಿಗೆ ಚಾಕು ಇರಿದಿದ್ದಾರೆ. ಪ್ರತಿರೋಧ ತೋರುತ್ತಿದ್ದಂತೆ…

ಪಾಲಡ್ಕ: ಕಾರುಗಳ ನಡುವೆ ಅಪಘಾತ

ಸುಳ್ಯ: ಇಲ್ಲಿನ‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಕುಶಾಲನಗರ ದಿಂದ ಮಂಗಳೂರು ಕಡೆ ಹೊರಟಿದ್ದ ಸ್ವಿಫ್ಟ್ ಡಿಸೈರ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಇನ್ನೋವಾ ಕಾರು‌ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಡಿಸೈರ್ ಕಾರಿನಲ್ಲಿದ್ದ ಮಹಿಳೆಯ…

ಸಂಸತ್’ನಲ್ಲಿ ತನ್ನದೇ ನಗ್ನ ಫೋಟೋ ಪ್ರದರ್ಶಿಸಿ ‘ಡೀಪ್ ಫೇಕ್’ ಅಪಾಯ ಎತ್ತಿ ತೋರಿಸಿದ ಸಂಸದೆ

ನ್ಯೂಜಿಲೆಂಡ್ ಸಂಸದೆ ಲಾರಾ ಮೆಕ್‌ಕ್ಲೂರ್ ಸಂಸತ್ತಿನಲ್ಲಿ ಡೀಪ್‌ಫೇಕ್ ತಂತ್ರಜ್ಞಾನದ ಅಪಾಯಗಳನ್ನ ಎತ್ತಿ ತೋರಿಸಲು ತಮ್ಮ AI-ರಚಿತ ನಗ್ನ ಚಿತ್ರವನ್ನ ಎತ್ತಿ ತೋರಿಸುವ ಮೂಲಕ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಮೆಕ್‌ಕ್ಲೂರ್ ಸದನದಲ್ಲಿ ತಮ್ಮ AI-ರಚಿತ ಚಿತ್ರವನ್ನ ಎಷ್ಟು ಸುಲಭವಾಗಿ ಸೃಷ್ಟಿಸಿದರು ಎಂಬುದನ್ನ ಪ್ರದರ್ಶಿಸಿದಾಗ…

ಬೆಂಗಳೂರು: ಆಟೋ ಚಾಲಕನಿಗೆ ಚಪ್ಪಲಿ ಏಟು ನೀಡಿದ ಮಹಿಳೆ, ಪೊಲೀಸ್ ಠಾಣೆಯಲ್ಲಿ ಕಾಲಿಗೆ ಬಿದ್ದು ಕ್ಷಮೆ ಯಾಚನೆ

ಬೆಂಗಳೂರು: ಸಣ್ಣ ರಸ್ತೆ ಸಂಬಂಧಿತ ಅಪಘಾತದ ವೇಳೆ ಆಟೋ ಚಾಲಕನಿಗೆ ನಡು ರಸ್ತೆಯಲ್ಲೇ ಹಲ್ಲೆ ನಡೆಸಿದ್ದ ಮಹಿಳೆ ಇದೀಗ ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾಳೆ. ಗರ್ಭಿಣಿಯಾಗಿರುವ ಮಹಿಳೆ, ಆಸ್ಪತ್ರೆಗೆ ತೆರಳಿ ವಾಪಸ್ ಆಗುತ್ತಿದ್ದಳು. ಈ ವೇಳೆ…

ಕಡಬ ಪೊಲೀಸ್ ಠಾಣೆ ಮುಂದೆ ಕಾನೂನುಬಾಹಿರ ಪ್ರತಿಭಟನೆ- 15ಮಂದಿಯ ವಿರುದ್ಧ ಪ್ರಕರಣ ದಾಖಲು

ಪೂರ್ವಾನುಮತಿ ಪಡೆಯದೆ ಜೂನ್ 1 ರ ರಾತ್ರಿ ಕಡಬ ಪೊಲೀಸ್ ಠಾಣೆಯ ಮುಂದೆ ಕಾನೂನುಬಾಹಿರ ಪ್ರತಿಭಟನೆ ನಡೆಸಿದ 15 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಪ್ರಯತ್ನದಲ್ಲಿ ವಿವಿಧ ಸಂಘಟನೆಗಳ ಪ್ರಮುಖ ಸದಸ್ಯರ…

ನೈಜೀರಿಯಾದಲ್ಲಿ ಭೀಕರ ಪ್ರವಾಹ : 115 ಮಂದಿ ಸಾವು, ಹಲವರು ನಾಪತ್ತೆ

ನೈಜೀರಿಯಾದ ನೈಜರ್ ರಾಜ್ಯದಲ್ಲಿ ಧಾರಾಕಾರ ಮಳೆಯಿಂದಾಗಿ 115 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬುಧವಾರ ರಾತ್ರಿ ಮಳೆ ಪ್ರಾರಂಭವಾಗಿ ಗುರುವಾರ ಬೆಳಿಗ್ಗೆಯವರೆಗೂ ಮುಂದುವರಿದ ನಂತರ ಮೋಕ್ವಾ ಪಟ್ಟಣವು ಪ್ರವಾಹದಲ್ಲಿ…

ಸುಳ್ಯ: ಜ್ಯೋತಿ ಆಸ್ಪತ್ರೆ ಬಳಿ ಸರಣಿ ಅಪಘಾತ

ಸುಳ್ಯ: ಎಡೆಬಿಡೆದ ಸುರಿಯುತ್ತಿರುವ ಮಳೆ ಒಂದು ಕಡೆಯಾದರೆ, ಮತ್ತೊಂದು ಕಡೆ ಇಂದು ರಾತ್ರಿ ಸುಳ್ಯದಲ್ಲಿ ಎರಡನೇ ಅಪಘಾತ ಸಂಭವಿಸಿದೆ. ಸುಳ್ಯದ ಜ್ಯೋತಿ ಆಸ್ಪತ್ರೆ ಬಳಿ‌ ಈ ಸರಣಿ ಅಪಘಾತ ಸಂಭವಿಸಿದೆ. ಸುಳ್ಯ ಪೇಟೆ ಕಡೆ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಸುಳ್ಯ ದಿಂದ…