ಶನಿವಾರ ಬೆಳಗ್ಗೆ ಮಂಗಳೂರು – ಬೆಂಗಳೂರು ಹೆದ್ದಾರಿಯಲ್ಲಿ ಕಾರೊಂದು ದೊಡ್ಡ ಟ್ರಕ್‌ಗೆ ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಅಂಗೈಯಲ್ಲಿ ನಮ್ಮ ಸುಳ್ಯ

ನ್ಯೂಸ್ ನೀಡಲು ಸಂಪರ್ಕಿಸಿ