ನಾಲ್ಕು ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ಉಳ್ಳಾಲ ಕ್ಷೇತ್ರದ ಜನಮೆಚ್ಚಿದ ನಾಯಕ ಡಾ. ಯು. ಟಿ. ಖಾದರ್ ಆಯ್ಕೆ!
ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದ ಪ್ರಭಾವಿ ಕಾಂಗ್ರೆಸ್ ನಾಯಕ, ಉಳ್ಳಾಲ (ಮಂಗಳೂರು) ಕ್ಷೇತ್ರದ ಶಾಸಕರೂ ಹಾಗೂ ರಾಜ್ಯದ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಯು. ಟಿ. ಖಾದರ್ ಫರೀದ್ ಅವರಿಗೆ ಸರ್ಕಾರ ಈಗ ಮತ್ತೊಂದು ಪ್ರಮುಖ…
