ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ
ಸಮುದಾಯಕ್ಕೆ ಹಾಗೂ ದೇಶಕ್ಕೆ ತುಂಬಲಾರದ ನಷ್ಟ: ಟಿ.ಎಂ ಶಾಹಿದ್ ತೆಕ್ಕಿಲ್ ಮಂಗಳೂರು: ಕೇಂದ್ರ ಮುಶಾವರ ಸದಸ್ಯರೂ, ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ನಿಧನರಾಗಿದ್ದಾರೆ. ಕರ್ನಾಟಕ ಹಾಗೂ ಕೇರಳ ರಾಜ್ಯದ ಅನೇಕ ಜಮಾತ್ಗಳಿಗೆ ಖಾಝಿಯಾಗಿ…
