ಉಡುಪಿ: ಭಾರೀ ಅನಾಹುತ ತಪ್ಪಿಸಿದ ರೈಲ್ವೇ ಸಿಬ್ಬಂದಿಗೆ ಮೆಚ್ಚುಗೆ- ನಗದು ಬಹುಮಾನ ಘೋಷಣೆ
ಇತ್ತೀಚೆಗಷ್ಟೇ ರೈಲು ಸಂಖ್ಯೆ ೧೨೬೧೯ ಮತ್ಸ್ಯಗಂಧ ಎಕ್ಸ್ ಪ್ರೆಸ್ ನ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಂಭವನೀಯ ಭಾರೀ ಅನಾಹುತ ತಪ್ಪಿದ್ದು, ಪ್ರತಿ ಸಿಬ್ಬಂದಿ ಸದಸ್ಯರಿಗೆ 15,000 ರೂ. ನಗದು ಬಹುಮಾನ ನೀಡಿ ಪ್ರಶಂಸೆ ವ್ಯಕ್ತಪಡಿಸಲಾಯಿತು. ಬಾರ್ಕೂರು-ಉಡುಪಿ ವಿಭಾಗದ ನಡುವೆ ಬರುತ್ತಿದ್ದಾಗ ಲೊಕೊ ಪೈಲಟ್…