“ಯುದ್ಧ ಮುಗಿದರೂ ಪೆಟ್ರೋಲ್ ದರ ಇಳಿಸದ ಕೇಂದ್ರ”; ತಕ್ಷಣ ಹಳೆಯ ದರ ಮರುಸ್ಥಾಪಿಸಲು ಟಿ.ಎಂ. ಶಹೀದ್ ತೆಕ್ಕಿಲ್ ಆಗ್ರಹ
ಸುಳ್ಯ: ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸುಳ್ಯದಲ್ಲಿ…
