
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆಯ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮೊಗರ್ಪಣೆ ಜುಮಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರುಗಳು, ಮಸೀದಿ ಗುರುಗಳು,ಮದರಸ ಅಧ್ಯಾಪಕ ವೃಂದ, ವಿದ್ಯಾರ್ಥಿಗಳು, ಪೋಷಕರು ಹಾಗೂ ಮಸೀದಿಯ ಸಹ ಸಂಘಟನೆಯ ಪದಾಧಿಕಾರಿಗಳು, ಊರಿನವರು ಭಾಗವಹಿಸಿದ್ದರು.
🛒 Recommended for You:
ಮಾನವ ಸರಪಳಿ ಕಾರ್ಯಕ್ರಮದಲ್ಲಿ ಶಾಂತಿನಗರ ಪರಿಸರದ ಮುಸ್ಲಿಂ ಮಹಿಳೆಯರು ಭಾಗವಹಿಸಿದ್ದರು.





