Category: ರಾಜಕೀಯ

ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನ ಹಿನ್ನಲೆ: ನಾಳೆ ರಾಜ್ಯಾಧ್ಯಂತ ‘ಸರ್ಕಾರಿ ರಜೆ’ ಘೋಷಣೆ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್…

ಮಾಜಿ ಸಿಎಂ `SM ಕೃಷ್ಣ’ ವಿಧಿವಶ: ಇಂದು ಸದಾಶಿವನಗರದಲ್ಲಿ ಅಂತಿಮ ದರ್ಶನ, ನಾಳೆ ಅಂತ್ಯಕ್ರಿಯೆ.!

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ…

DK Shivakumar: ಸಾಯುವವರೆಗೂ ಸಿದ್ದರಾಮಯ್ಯ ಅವರ ಬೆನ್ನಿಗೆ ಬಂಡೆಯಂತೆ ಇರುತ್ತೇನೆ: ಡಿ ಕೆ ಶಿವಕುಮಾರ್

ಹಾಸನ :‌ ಈ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ…

ಅರಕಲಗೂಡು: ಗ್ಯಾರೆಂಟಿ ಕಚೇರಿಗೆ ಭೇಟಿ ನೀಡಿದ ಟಿ.ಎಂ ಶಹೀದ್,

ಹಾಸನ: ಅರಕಲಗೂಡು ಗ್ಯಾರಂಟಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಆಯ್ಕೆಯಾದ ತೇಜಸ್ವಿನಿ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್ ಅವರು ಅಭಿನಂದಿಸಿದರು, ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಶ್ರೀಧರ್ ಗೌಡ ಮತ್ತು ಇತರ…

SDPI ಸುಳ್ಯ ಬ್ಲಾಕ್ ಸಮಿತಿಯ ವತಿಯಿಂದ ಸುಳ್ಯದ ನಾವೂರು ಅನ್ಸಾರಿಯ ರಸ್ತೆಯಲ್ಲಿ ಶ್ರಮದಾನ

ಸುಳ್ಯ: ನ.24:- SDPI ಸುಳ್ಯ ಬ್ಲಾಕ್ ಸಮಿತಿಯ ವತಿಯಿಂದ ಸುಳ್ಯದ ಬೋರುಗುಡ್ಡೆ ವಾರ್ಡಿನ ನಾವೂರು-ಜಟ್ಟಿಪಳ್ಳ, ಅನ್ಸಾರಿಯ ರಸ್ತೆಯಲ್ಲಿ ಶ್ರಮದಾನದ ಮೂಲಕ ರಸ್ತೆಯ ಅಕ್ಕಪಕ್ಕದಲ್ಲಿ ಬೆಳೆದಂತಹ ಗಿಡಗಂಟಿಗಳನ್ನು ತೆರವುಗೊಳಿಸುವುದರ ಮೂಲಕ ಸ್ವಚ್ಚತಾ ಕಾರ್ಯಕ್ರಮವು ನಡೆಯಿತು. ನವಂಬರ್ 29 ರಂದು ನಡೆಯಲಿರುವ ಅನ್ಸಾರಿಯ ಗಲ್ಫ್…

ಕಡಬ – ಕಾಂಗ್ರೇಸ್ ಮುಖಂಡನಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದ ಮಹಿಳೆ

ಕಡಬ ತಾಲೂಕಿನ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಕಾಪಿನ ಬಾಗಿಲು ಎಂಬಲ್ಲಿ ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಬುಧವಾರ ಕಡಬ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ತಹಶೀಲ್ದಾರ್ ಪರವಾಗಿ ಮಾತನಾಡಲು ಬಂದ…

ಅಮೆರಿಕಾ ಅಧ್ಯಕ್ಷ ಚುನಾವಣೆ: ಗೆಲುವಿನ ನಗೆ ಬೀರಿದ ಡೊನಾಲ್ಡ್ ಟ್ರಂಪ್

ಅಮೆರಿಕದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷರಾಗಲು ಟ್ರಂಪ್‌ಗೆ ಕನಿಷ್ಠ 270 ಮತಗಳು ಬೇಕಾಗಿದ್ದವು. ಒಟ್ಟು ಮತಗಳು 538. ಈವರೆಗೆ ಟ್ರಂಪ್ 270ಕ್ಕೂ ಹೆಚ್ಚು ಮತಗಳನ್ನು ಗೆದ್ದಿದ್ದಾರೆ. ಎದುರಾಳಿ ಭಾರತ ಮೂಲದ ಕಮಲಾ ಹ್ಯಾರಿಸ್…

ಪುತ್ತೂರಿಗೆ ಆಗಮಿಸಿದ ಡಿಸಿಎಂ ಡಿ. ಕೆ. ಶಿವಕುಮಾರ್ ರವರಿಗೆ ಸುಳ್ಯದ ಕಾಂಗ್ರೆಸ್ ಮುಖಂಡರಿಂದ ಸ್ವಾಗತ

ಶಾಸಕರರಾದ ಅಶೋಕ್ ಕುಮಾರ್ ರೈ ಯವರ ಸಾರಥ್ಯ ದಲ್ಲಿ ಪುತ್ತೂರು ತಾಲೂಕು ಕ್ರೀಡಾoಗಾಣ ದಲ್ಲಿ ನಡೆದ ಅಶೋಕ ಜನ ಮನ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಆಗಮಿಸಿದ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿ. ಕೆ. ಶಿವಕುಮಾರ್ ರವರನ್ನು ಸುಳ್ಯದ…

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಏ ಎಸ್ ಪೊನ್ನಣ್ಣ ರವರು ನಾಪೋಕ್ಲು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ರಾಜೇಶ್ವರಿ ಕೆ ಕೆ ರವರ ಮನೆಗೆ ಭೇಟಿ

ದಿನಾಂಕ 31.10.2024 ಗುರುವಾರ ದಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಎಸ್ ಪೊನ್ನಣ್ಣ ರವರು ಶ್ರೀಮತಿ ರಾಜೇಶ್ವರಿ ಕೆ ಕೆ ರವರ ಮನೆಗೆ ಭೇಟಿ ನೀಡಿದರು, ಇತ್ತೀಚಿಗೆ ನಡೆದ ರಸ್ತೆ ಅಪಘಾತದಲ್ಲಿ ಶ್ರೀಮತಿ ರಾಜೇಶ್ವರಿ ರವರ ಪತಿ ವಿದ್ಯಾಸಾಗರ್ ರವರು…

ತಮಿಳುನಾಡಿನಲ್ಲಿ ಮತ್ತೊಂದು ರಾಜಕೀಯ ಪರ್ವ ಆರಂಭ; ನಟ ವಿಜಯ್‌ರ `TVK‌’ ಪಕ್ಷದಿಂದ ಅದ್ಧೂರಿ ಸಮಾವೇಶ

2026ರ ತಮಿಳು ನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಗುರಿ ಹೊಂದಿರುವ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಧ್ಯಕ್ಷ ನಟ ವಿಜಯ್ (thalapathy Vijay) ಚೆನ್ನೈನ ವಿಕ್ರವಂಡಿಯಲ್ಲಿ ತಮ್ಮ ಮೊದಲ ರಾಜಕೀಯ ಸಮಾವೇಶವನ್ನು (political rally in Tamil Nadu)ನಡೆಸುತ್ತಿದ್ದಾರೆ. ಈಗಾಗಲೇ…