SDPI ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆ ಮತ್ತು ಆಂತರಿಕ ಚುನಾವಣೆ ಅಧ್ಯಕ್ಷರಾಗಿ ರಫೀಕ್ ಎಂ.ಎ, ಉಪಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ತಂಬಿನಮಕ್ಕಿ, ಕಾರ್ಯದರ್ಶಿಯಾಗಿ ಹಮೀದ್ ಮರಕ್ಕಡ ಆಯ್ಕೆ
ಬೆಳ್ಳಾರೆ: ಸವಣೂರು ಆಗಸ್ಟ್ 09 ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.…
