ರಾಜ್ಯ ಸರ್ಕಾರ 6 ಮಂದಿ ಡಿವೈಸ್ ಪಿ ಹಾಗೂ 27 ಪೊಲೀಸ್ ಇನ್ಸ್ ಪೆಕ್ಟರ್ ( ಸಿವಿಲ್) ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

Leave a Reply

Your email address will not be published. Required fields are marked *