Advertisement
ಸುಳ್ಯ: ಇಲ್ಲಿನ ರಾಜೇಶ್ ಪೆಟ್ರೋಲ್ ಪಂಪ್ ನ ಮುಂಭಾಗ, ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಬೈಕ್ ಗಳ ನಡುವೆ ಅಪಘಾತ ನಡೆದಿದೆ.



ಓವರ್ ಟೇಕ್ ಮಾಡುವ ಭರದಲ್ಲಿ ಬಜಾಜ್ ಪಲ್ಸರ್ ಹಾಗೂ ಕೆಟಿಎಂ ಡೂಕ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಪಲ್ಸರ್ ಬೈಕ್ ನ ಗೇರ್ ಲಿವರ್ ತುಂಡರಿಸಿದೆ, ಹಾಗೂ ಚಾಲಕ ರಸ್ತೆಗೆ ಎಸೆಯಲ್ಪಟ್ಟಿದ್ದಾನೆ. ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ತಿಳಿದು ಬಂದಿದೆ.

Advertisement