ಸುಳ್ಯ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಂತಿನಗರ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಯನಗರ ಇವರ ಜಂಟಿ ಆಶ್ರಯದಲ್ಲಿ,

ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾ ಕೂಟವನ್ನು ಅಕ್ಟೋಬರ್ 29 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ ಹಮ್ಮಿಕೊಳ್ಳಲಾಗಿದೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ