ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ, ಎಲ್ಲಾ ವಿಭಾಗ ಮುಖ್ಯಸ್ಥರುಗಳು ಸಿಬ್ಬಂದಿ ವರ್ಗದವರು , ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು, ಎನ್ನೆಸ್ಸೆಸ್ ಮತ್ತು ಯುವ ರೆಡ್ ಕ್ರಾಸ್ ಸ್ವಯಂ ಸೇವಕರು ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕ ಯಶ್ವಿನ್ ಕಾರ್ಯಕ್ರಮ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *