Advertisement
ವಿಟ್ಲ: ದೇರಳಕಟ್ಟೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಟ್ಲ ನಿವಾಸಿ, ದೇರಳಕಟ್ಟೆ ಪಬ್ಲಿಕ್ ಸ್ಕೂಲ್‌ನ ದೈಹಿಕ ಶಿಕ್ಷಕರಾದ ಇಸ್ಮಾಯಿಲ್ ನಿಧನರಾಗಿದ್ದಾರೆ.


ದೇರಳಕಟ್ಟೆಯಲ್ಲಿ ಇಸ್ಮಾಯಿಲ್ ರವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.

Advertisement