Advertisement
ಬೆಳ್ಳಾರೆ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಭಂದಿಸಿದಂತೆ ಇಂದು ಮತ್ತೆ ಮೂವರನ್ನ ಬಂಧಿಸಲಾಗಿದೆ.


ಎಸ್’ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ ಹಾಗೂ ಸುಳ್ಯದ ಇಬ್ರಾಹಿಂ ಸೇರಿದಂತೆ ಒಟ್ಟು ಮೂವರನ್ನ ಶನಿವಾರ ಮುಂಜಾನೆ ಮನೆಯಲ್ಲೇ ವಶಕ್ಕೆ ಪಡೆದುಕೊಂಡಿದ್ದಾರೆ.


Advertisement