ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ, ಸಂವಿಧಾನ ಆಶಯದ ಪ್ರಭಾಷಣ ನಡೆಯಿತು.
ಡಿಸಿಸಿ ಕಾರ್ಯದರ್ಶಿ ನಂದಕುಮಾರ್ ಸಂಕೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಎಂ. ಜೆ. ಶಶಿಧರ್, ಇಂಟಕ್ ಅಧ್ಯಕ್ಷ ಶಾಫಿ ಕುತ್ತಾಮೊಟ್ಟೆ, ಸುಳ್ಯ ತಾಲೂಕು ಆಸ್ಪತ್ರೆ ರಕ್ಷಾ ಸಮಿತಿ ಸದಸ್ಯ ಶಹೀದ್ ಪಾರೆ, ಸುಳ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳಾದ ರಹೀo ಬೀಜದಕಟ್ಟೆ,ಸಲೀಂ ಪೆರುoಗೋಡಿ ಮೊದಲಾದವರು ಉಪಸ್ಥಿತರಿದ್ದರು