Advertisement
ಮಂಗಳೂರು ಕಡೆಯಿಂದ ಮೈಸೂರು ಕಡೆ ಹೋಗುತ್ತಿದ್ದ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಜಾಜ್ ಪಲ್ಸರ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರನು ರಸ್ತೆಗೆ ಎಸೆಯಲ್ಪಟ್ಟು ಕೈ ಹಾಗೂ ಕಾಲಿಗೆ ಗಂಭೀರ ಗಾಯಗೊಂಡಿದೆ. ಸದ್ಯ ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.


Advertisement