Advertisement

ಸುಳ್ಯ: ನವೆಂಬರ್ 8 ರಂದು ಚಂದ್ರಗ್ರಹಣದ ಹಿನ್ನಲೆಯಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಾವುದೇ ಸೇವೆಗಳು, ಭೋಜನ ಇರುವುದಿಲ್ಲ‌.

ಆದರೆ ದೇವರ ದರ್ಶನದ ಸಮಯದಲ್ಲಿ ವ್ಯತ್ಯಯಗಳನ್ನು ಮಾಡಲಾಗಿದೆ. ಬೆಳಗ್ಗೆ 9 ಗಂಟೆಯಿಂದ 11.30 ರ ತನಕ, ಮಧ್ಯಾಹ್ನ 2.39ರಿಂದ 6.19ರ ತನಕ, ಹಾಗೂ ರಾತ್ರಿ 7.30ರಿಂದ 9 ರ ತನಕ ಶ್ರೀ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಶ್ರೀ ದೇವಳದ ಪ್ರಕಟಣೆಯಲ್ಲಿ ತಿಳಿಸಿದೆ. ಗ್ರಹಣ ಸ್ಪರ್ಶ ಅಪರಾಹ್ನ 2.39 ಆರಂಭವಾಗಿ ಸಂಜೆ 6.19 ಗ್ರಹಣ ಮೊಕ್ಷಕಾಲ ವಾಗಿರುತ್ತದೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ