ಸುಳ್ಯ: 4ಜಿ ದುಗ್ಗಲಡ್ಕ ಇದರ ಆಶ್ರಯದಲ್ಲಿ ಡಿಸೆಂಬರ್24 ಹಾಗೂ 25 ರಂದು ಅಂಡರ್ ಆರ್ಮ್ ‘ಕ್ರಿಕೆಟ್ ಹಬ್ಬ’ ಹಮ್ಮಿಕೊಳ್ಳಲಾಗಿದೆ. 12 ತಂಡಗಳು, ಒಟ್ಟು 144 ಆಟಗಾರರು, 12 ಐಕಾನ್’ಗಳ ಲೀಗ್ ಮಾದರಿಯ ಕ್ರಿಕೆಟ್ ಆಯೋಜಿಸಲಾಗಿದೆ. ಆಟಗಾರರನ್ನು ಬಿಡ್ಡಿಂಗ್ ಮುಖಾಂತರ ಆಯ್ಕೆ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ