ಬೆಳ್ತಂಗಡಿ: ಆಟೋ ರಿಕ್ಷಾ ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ದುರ್ಘಟನೆ ಬೆಳ್ತಂಗಡಿಯ ಪಾರಂಕಿ ರಸ್ತೆಯ ನಡಿಬೆಟ್ಟು ಎಂಬಲ್ಲಿ ನಡೆದಿದೆ. ಮೃತನನ್ನು ಶಿವಪ್ರಸಾದ್ (19) ಎಂದು ಗುರುತಿಸಲಾಗಿದ್ದು, ಅವರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿ ಎಂದು ತಿಳಿದು ಬಂದಿದೆ

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ