ನ.28 ರಂದು ವಿಳಾಸ ಕೇಳುವ ನೆಪದಲ್ಲಿ ಬಂದು ವೃದ್ಧ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಎಳೆದು ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಬಂಧಿತ ಆರೋಪಿಯು ಮಡಿಕೇರಿ ಮೂಲದವನಾಗಿದ್ದು, ಈತನನ್ನು ಕೇರಳದ ಕಣ್ಣೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಸದ್ಯ ಪೋಲಿಸರು ಆರೋಪಿಯನ್ನು ಸ್ಥಳ ಮಹಜರಿಗಾಗಿ ಸರ ಎಳೆದೊಯ್ದ ಸ್ಥಳಕ್ಕೆ ಕರೆತಂದಿರುವುದಾಗಿ ತಿಳಿದುಬಂದಿದೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ