Advertisement
ಬೆಂಗಳೂರು: ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಚಿಕಿತ್ಸೆ ಬಳಿಕ ನಾಲ್ಕು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆಯನ್ನು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಿಲ್ಲ.
Advertisement