ಸಂಪಾಜೆ: ಇಲ್ಲಿನ ಗೂನಡ್ಕದ ಶಾಲೆ ಬಳಿ ಖಾಸಗಿ ಬಸ್ ಹಾಗೂ ಓಮ್ನಿ ಕಾರಿನ ನಡುವೆ ಅಪಘಾತ ಸಂಭವಿಸಿದ್ದು,

ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದರಲ್ಲಿ ಓರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಮಡಿಕೇರಿಯಿಂದ ಓಮಿನಿ ಕಾರು ಸುಳ್ಯ ಕಡೆಗೆ ಹಾಗೂ ಕಾಸರಗೋಡಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಅಪಘಾತವಾಗಿದೆ.

ವರದಿ: ತಾಜುದ್ದೀನ್ ಅರಂತೋಡು

Leave a Reply

Your email address will not be published. Required fields are marked *