ಟೀಂ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಅವ್ರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಶಾಸಕ ಮತ್ತು ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ರಿವಾಬಾ ತನ್ನ ಪೋಸ್ಟ್ನಲ್ಲಿ, ತನ್ನ ಮತ್ತು ತನ್ನ ಪತಿಯ ಫೋಟೋಗಳನ್ನು ತಮ್ಮ ಬಿಜೆಪಿ ಸದಸ್ಯತ್ವ ಕಾರ್ಡ್ಗಳೊಂದಿಗೆ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *