Advertisement

ಸುಳ್ಯ: ಮಾಣಿ-ಮೈಸೂರು ಹೆದ್ದಾರಿಯ ಪಾಲಡ್ಕ ಬಳಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ,ಕಾರು,ಬೈಕ್ ನಡುವೆ ಇಂದು ಸರಣಿ ಅಪಘಾತ ನಡೆದಿದೆ. ಬೈಕ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

<iframe sandbox=”allow-popups allow-scripts allow-modals allow-forms allow-same-origin” style=”width:120px;height:240px;” marginwidth=”0″ marginheight=”0″ scrolling=”no” frameborder=”0″ src=”//ws-in.amazon-adsystem.com/widgets/q?ServiceVersion=20070822&OneJS=1&Operation=GetAdHtml&MarketPlace=IN&source=ss&ref=as_ss_li_til&ad_type=product_link&tracking_id=zubair0b7-21&language=en_IN&marketplace=amazon&region=IN&placement=B0BBN3WF7V&asins=B0BBN3WF7V&linkId=20eb7de648ad3273a258f0184ee723f0&show_border=false&link_opens_in_new_window=false”></iframe>

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ