ಸುಳ್ಯ ಖಾಸಗಿ ಬಸ್ಸು ನಿಲ್ದಾಣದ ಬಳಿ ವೃದ್ಧೆ ಮಹಿಳೆಯೋರ್ವರಿಗೆ ಬೈಕ್ ಒಂದು ಡಿಕ್ಕಿ ಹೊಡೆದು ಸವಾರ ನಿಲ್ಲಿಸದೆ ಪರಾರಿಯಾಗಿರುವ ಘಟನೆ ಇದೀಗ ತಿಳಿದು ಬಂದಿದೆ. ವೃಧ್ದೆ ಮಹಿಳೆ ಸುಬ್ರಹ್ಮಣ್ಯ ಕಮಿಲ ನಿವಾಸಿ ಎಂದು ತಿಳಿದು ಬಂದಿದೆ.

ಗಾಯಾಳುವನ್ನು ಸ್ಥಳೀಯರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.