,ಪಂಜ: ಡಿ.17 ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ ದೇರಾಜೆ ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾದ ನೇತ್ರಾವತಿ ಕಲ್ಲಾಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ.ಆರ್. ಕಾರ್ಯದರ್ಶಿ ಕೆ. ಪದ್ಮಯ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸದಸ್ಯರಾದ ನಾರಾಯಣ ಕೃಷ್ಣನಗರ, ಜಗದೀಶ್ ಪುರಿಯ, ಚಂದ್ರಶೇಖರ ದೇರಾಜೆ, ಲಕ್ಷ್ಮಣ ಬೊಳ್ಳಾಜೆ, ಶರತ್ ಕುದ್ವ,ವೀಣಾ ಪಂಜ, ದಿವ್ಯ ಪುಂಡಿಮನೆ, ಮಲ್ಲಿಕಾ ವಿಜಯಲಕ್ಷ್ಮಿ ಜಳಕದಹೊಳೆ, ಪ್ರಮೀಳಾ ಸಂಪ ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ