Advertisement
ಸುಳ್ಯ: ಇತ್ತೀಚಿನ ದಿನಗಳಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಮರಳು ಸಾಗಾಟದ ಮೇಲೆ ನಿರಂತರವಾಗಿ ನಡೆಯುತ್ತಿರುವ ಅಧಿಕಾರಿಗಳ ದಾಳಿಗಳು ಇಂದು ಕೂಡ ಮುಂದುವರಿದಿದೆ. ಇಂದು ಬೆಳಿಗ್ಗೆ ಕಂದಾಯ ನಿರೀಕ್ಷಕರ ನೇತೃತ್ವದಲ್ಲಿ ಮರಳು ಸಾಗಾಟ ಮತ್ತು ಕೆಂಪು ಕಲ್ಲಿನ ಸಾಗಾಟದ ಲಾರಿಗಳ ಮೇಲೆ ದಿಢೀರ್ ದಾಳಿ ನಡೆಸಿದ್ದು ಎರಡು ಮರಳು ಲಾರಿ ಮತ್ತು ಒಂದು ಕೆಂಪು ಕಲ್ಲಿನ ಸಾಗಾಟದ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Advertisement