ಕಲ್ಲುಗುಂಡಿ: ಇಲ್ಲಿನ ಕಡೆಪಾಲ ಬಳಿ ರಸ್ತೆ ಬದಿ ನಡೆದು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ ಹೊಡೆದು ವ್ಯಕ್ತಿ ಸಾವನಪ್ಪಿರುವ ದುರ್ಘಟನೆ ಇಂದು ನಡೆದಿದೆ. ಕಳೆದ ಕೆಲ ದಿನಗಳಿಂದ ಈ ಅಪರಿಚಿತ ವ್ಯಕ್ತಿಯು ರಸ್ತೆಯುದ್ದಕ್ಕೂ ತಿರುಗಾಡುತ್ತಿದ್ದನು ಎಂದು ತಿಳಿದುಬಂದಿದೆ. ಸಣ್ಣ ಪುಟ್ಟ ಗಾಯದೊಂದಿಗೆ ಸ್ಕೂಟರ್ ಸವಾರ ಕೊಯನಾಡು ಚಡಾವು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಕಲ್ಲುಗುಂಡಿ ಪೋಲಿಸರು ಸ್ಥಳಕ್ಕೆ ಧಾವಿಸಿ ಪರೀಶಿಲಿಸದ್ದಾರೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ