ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಗೂನಡ್ಕದಲ್ಲಿ ಕಂಟೈನರ್ ಲಾರಿ ಮತ್ತು ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
![](https://i0.wp.com/nammasullia.in/wp-content/uploads/2024/09/dubai-sale-english1472355671729164115-679x1024.jpg?resize=640%2C965&ssl=1)
ಕಾಸರಗೋಡು ಮೂಲದ ಮಹಮ್ಮದ್ ಝಮೀರ್ ಗಾಯಗೊಂಡವರು ಎಂದು ತಿಳಿದುಬಂದಿದೆ. ಮಡಿಕೇರಿ ಕಡೆಯಿಂದ ಬರುತ್ತಿದ್ದ ಸ್ಕೂಟಿ ಹಾಗೂ ಮಡಿಕೇರಿ ಕಡೆಗೆ ತೆರಳುತ್ತಿದ್ದ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿದೆ.ಗಂಭೀರ ಗಾಯಗೊಂಡ ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟಿ ತೀವ್ರ ಜಖಂಗೊಂಡಿದೆ.
![](https://i0.wp.com/nammasullia.in/wp-content/uploads/2024/09/sa-product-ad5961922351209501661.jpg?resize=640%2C744&ssl=1)