ಸುಳ್ಯ ತಾಲೂಕು ನೂತನ ತಹಶೀಲ್ದಾರ್ ಆಗಿ ಕೆ ಎ ಎಸ್ ಅಧಿಕಾರಿ ಅರವಿಂದ್ ಕೆ ಎಂ ಆಗಮಿಸಿದ್ದಾರೆ . ಇವರು ಸುಳ್ಯ ತಹಶೀಲ್ದಾ‌ರ್ ಆಗಿ ಪ್ರಭಾರ ಕರ್ತವ್ಯ ನಿರ್ವಹಿಸಲಿದ್ದು, ಈ ಹಿಂದೆ ಮಂಗಳೂರು ಎಸಿ ಕಛೇರಿಯಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು ಮೂಲತಃ ಚಿತ್ರದುರ್ಗದವರಾಗಿದ್ದಾರೆ.

Leave a Reply

Your email address will not be published. Required fields are marked *